ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ ಅಂಚೆ ಕಚೇರಿಗೆ ತೆರಳಿ ವಾರ್ಷಿಕವಾಗಿ 399 … Continue reading ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ