ಕರ್ನಾಟಕ ಲೋಕ ಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ (Karnataka Public Service Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ವೃಂದದ ಗ್ರೂಪ್ ಸಿ ಹುದ್ದೆಗಳು ಇವಾಗಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಯ ಹೆಸರು ಸಾಂಖ್ಯಿಕ ನೀರಿಕ್ಷಕರು (Statistical Inspectors -RPC)
ಹುದ್ದೆಗಳ ಸಂಖ್ಯೆ 105
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಉದ್ಯೋಗ ಸ್ಥಳ ;ಕರ್ನಾಟಕ
ವೇತನ 27,650-52,650 ರೂ ಮಾಸಿಕ
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ: ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಮತ್ತು ಪ್ರವರ್ಗ- 1 ಅಭ್ಯರ್ಥಿಗಳು: 5 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 3 ವರ್ಷಗಳು
ವಿಕಲಚೇತನ ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ಪ್ರವರ್ಗ- 1, ವಿಕಲ ಚೇತನ ಅಭ್ಯರ್ಥಿಗಳು: 35 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 335 ರೂ.
ಸಾಮಾನ್ಯ ಅಭ್ಯರ್ಥಿಗಳು: 635 ರೂ.
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ವೆಬ್‌ಸೈಟ್: kpsc.kar.nic.in
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/11/2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18/11/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅರ್ಜಿ ಸಲ್ಲಿಸಲು / apply link ; https://kpsc.kar.nic.in/index.html
ಅಧಿಸೂಚನೆ /notification; https://kpsc.kar.nic.in/Notification%20Statistic%20Inspector%20RPC%20105%20post%2015-10-2022.pdf
Leave a Comment