SBI CBO Recruitment 2022 /ಎಸ್‌.ಬಿ.ಐ’ನಿಂದ ಸರ್ಕಲ್ ಬೇಸ್ಡ್ ಆಫೀಸರ್‌’ಗಳ ನೇಮಕಾತಿ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಭರ್ತಿಗೆ, ಎಂಪ್ಲಾಯ್‌ಮೆಂಟ್‌ ನೋಟಿಫಿಕೇಶನ್‌ ಅನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗ ಬ್ಯಾಂಕ್ : ಭಾರತೀಯ ಸ್ಟೇಟ್‌ ಬ್ಯಾಂಕ್ ಹುದ್ದೆಗಳ ಹೆಸರು : ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಸಂಖ್ಯೆ : 1412 ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಹೆಚ್ಚಿನ ಮಾಹಿತಿಗಾಗಿ; ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ;  ಎಸ್‌.ಬಿ.ಐ’ನಿಂದ … Continue reading SBI CBO Recruitment 2022 /ಎಸ್‌.ಬಿ.ಐ’ನಿಂದ ಸರ್ಕಲ್ ಬೇಸ್ಡ್ ಆಫೀಸರ್‌’ಗಳ ನೇಮಕಾತಿ