ವಿದ್ಯಾಸಿರಿ ಯೋಜನೆ ಅವಧಿ ವಿಸ್ತರಣೆ

ಕಾರವಾರ : 2022 – 23 ನೇ ಸಾಲಿನ ವಿದ್ಯಾಸಿರಿ ಯೋಜನೆ ಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಖ್) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಈಗ ಅರ್ಜಿ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ … Continue reading ವಿದ್ಯಾಸಿರಿ ಯೋಜನೆ ಅವಧಿ ವಿಸ್ತರಣೆ