Eastern Railway Recruitment 2022 : ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ
ಒಟ್ಟು ಹುದ್ದೆಗಳು : 3115
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ಹುದ್ದೆಗಳ ವಿವರ;
ಔರಾ ಡಿವಿಷನ್ : 659
ಲಿಲುಹ ವರ್ಕ್ಶಾಫ್ : 612
ಸೀಲ್ದ್ ಡಿವಿಷನ್ : 440
ಕಂಚ್ರಪರ ವರ್ಕ್ ಶಾಪ್ : 187
ಮಾಲ್ಡ ಡಿವಿಷನ್ : 138
ಅಸನ್ ಸೋಲ್ ವರ್ಕ್ಶಾಪ್ : 412
ಜಮಲ್ಪುರ್ ವರ್ಕ್ಶಾಪ್ : 667
ವಿದ್ಯಾರ್ಹತೆ :
ಅಭ್ಯರ್ಥಿಗಳು 10 ನೇ ತರಗತಿ /ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು. ವಿವಿಧ ಟ್ರೇಡ್ ನಲ್ಲಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 15 ವರ್ಷ ಆಗಿರಬೇಕು.
ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
(ಒಬಿಸಿಗೆ 3 ವರ್ಷ, ಎಸ್ ಸಿ /ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)
ಅರ್ಜಿ ಶುಲ್ಕ :
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 1೦೦ ನಿಗದಿ ಮಾಡಲಗಿದೆ. ಎಸ್ ಸಿ /ಎಸ್ ಟಿ /ಪಿಡಬ್ಲೂö್ಯಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ನೀಡಲಾಗಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಐಟಿಐ ಟ್ರೇಡ್ ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/10/2022
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
View in English
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://rrcrecruit.co.in/eraprt2223rrc/gen_instructions_er.aspx
ಅಧಿಸೂಚನೆ /notification ;
Leave a Comment