• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

10 ನೇ/ ಐಟಿಐ ಪಾಸ್ ಅದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

October 22, 2022 by Deepika Leave a Comment

Eastern Railway Recruitment 2022 : ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ  ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು

ಇಲಾಖೆ ಹೆಸರು : ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ

ಒಟ್ಟು ಹುದ್ದೆಗಳು : 3115

ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್

ಹುದ್ದೆಗಳ ವಿವರ;

ಔರಾ ಡಿವಿಷನ್ : 659

ಲಿಲುಹ ವರ್ಕ್ಶಾಫ್ : 612

ಸೀಲ್ದ್ ಡಿವಿಷನ್ : 440

ಕಂಚ್ರಪರ ವರ್ಕ್ ಶಾಪ್ : 187

ಮಾಲ್ಡ ಡಿವಿಷನ್ : 138

ಅಸನ್ ಸೋಲ್ ವರ್ಕ್ಶಾಪ್ : 412

ಜಮಲ್ಪುರ್ ವರ್ಕ್ಶಾಪ್ : 667

ವಿದ್ಯಾರ್ಹತೆ :

ಅಭ್ಯರ್ಥಿಗಳು 10 ನೇ ತರಗತಿ /ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು. ವಿವಿಧ ಟ್ರೇಡ್ ನಲ್ಲಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 15 ವರ್ಷ ಆಗಿರಬೇಕು.

ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

(ಒಬಿಸಿಗೆ 3 ವರ್ಷ, ಎಸ್ ಸಿ /ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)

ಅರ್ಜಿ ಶುಲ್ಕ :

ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 1೦೦ ನಿಗದಿ ಮಾಡಲಗಿದೆ. ಎಸ್ ಸಿ /ಎಸ್ ಟಿ /ಪಿಡಬ್ಲೂö್ಯಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ನೀಡಲಾಗಿದೆ.

ಆಯ್ಕೆ ವಿಧಾನ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಐಟಿಐ ಟ್ರೇಡ್ ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

  • 10 ನೇ, ಐಟಿಐ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ/ Eastern Railway Recruitment 2022Railway Jobs 2022
  • 10 th /ITI ಪಾಸಾದವರಿಗೆ ದಕ್ಷಿಣ ರೈಲ್ವೆಯಲ್ಲಿ ನೇಮಕಾತಿ/Southern Railway Recruitment 2022Railway Jobs 2022
  • 10 ನೇ, ಐಟಿಐ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ/Railway Recruitment 2022wp 1664899156015
  • SSLC/ PUC ಆದವರಿಗೆ ರೈಲ್ವೆ ಇಲಾಖೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -2022Railway Jobs 2022
  • ಇಂಡೋ ಟೆಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿ /ITBP Recruitment 2022job
  • NHM Recruitment 2022/ರಾಷ್ಟಿçÃಯ ಆರೋಗ್ಯ ಮಿಷನ್ ನೇಮಕಾತಿ 2022NHM Recruitment 2022/ರಾಷ್ಟಿçÃಯ ಆರೋಗ್ಯ ಮಿಷನ್ ನೇಮಕಾತಿ 2022

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/09/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/10/2022

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

Table of Contents

Toggle
  • View in English
    • Share this:

View in English

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

Job Alert;  Join our whatsapp group

ಅರ್ಜಿ ಸಲ್ಲಿಸಲು / apply link; https://rrcrecruit.co.in/eraprt2223rrc/gen_instructions_er.aspx

ಅಧಿಸೂಚನೆ /notification ;

Click to access Notification_RRC_ER_2223.pdf

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Government jobs, sslc | puc | iti jobs

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,018 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar