Sainik Welfare Department Karnataka Recruitment 2022 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ ದ್ವೀತಿಯ ದರ್ಜೆ ಸಹಾಯಕರು ಸಿ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು,
ಇಲಾಖೆ ಹೆಸರು : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ
ಹುದ್ದೆಗಳ ಹೆಸರು :ದ್ವಿತೀಯ ದರ್ಜೆ ಸಹಾಯಕರು ಸಿ ವೃಂದದ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು ; ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿ
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಅಥವಾ 10ನೇ ತರಗತಿ ಉತ್ತೀರ್ಣರಾದ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ ಏರ್ ಫೋರ್ಸ್/ ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣ ಪತ್ರ ಹೊಂದಿರಬೇಕು.
(ಮಾಜಿ ಸೈನಿಕರಾಗಿರತಕ್ಕದ್ದು. ಕರ್ನಾಟಕ ರಾಜ್ಯದ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಗುರುತಿನ ಚೀಟಿ ಪಡೆದಿರಬೇಕು. ಎಲ್ಲಾ ಹುದ್ದೆಗಳು ಮಾಜಿ ಸೈನಿಕರಿಗೆ ಮೀಸಲಾಗಿರುತ್ತವೆ.)
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಗರಿಷ್ಠ 50 ವರ್ಷಗಳನ್ನು ಮೀರಿರಬಾರದು.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, 58, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಸ್ತೆ, ಬೆಂಗಳೂರು – 560025 ಇಲ್ಲಿಗೆ ಕಳುಹಿಸಬೇಕು ಅಥವಾ 07-ನವೆಂಬರ್-2022 ರ ಮೊದಲು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/11/2022
ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
web site ;
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification;
Leave a Comment