KDCC Bank Recruitment 2022 : ಕೆನರಾ ಡಿಸ್ಟಿçಕ್ಟ್ ಸೆಂಟ್ರಲ್ ಕೋ -ಒಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕೆನರಾ ಡಿಸ್ಟಿçಕ್ಸ್ ಸೆಂಟ್ರಲ್ ಕೋ – ಒಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು : ಕಿರಿಯ ಗುಮಸ್ತರು/ಕಿರಿಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು : 41
ವಿದ್ಯಾರ್ಹತೆ :
ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದ ಪದವಿಯಲ್ಲಿ ಕನಿಷ್ಠ ಶೇಕಡಾ 60 ರಷ್ಟು ಗುಣಾಂಕ ಪಡೆದ ಪದವೀಧರರು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಟಿಂಗ್ ಮತ್ತು ಅಫ್ಲೀಕೇಶನ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಓದುವ, ಬರೆಯುವ ಮಾತನಾಡುವ, ಅರ್ಥಮಾಡಿಕೊಳ್ಳುವ ಜ್ಞಾನ ಹೊಂದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಪ.ಜಾತಿ/ ಪ.ಪಂ /ಪ್ರವರ್ಗ 1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಮಾಸಿಕ ರೂ. 27,650 ರೂ 54,6250
ಅರ್ಜಿ ಶುಲ್ಕ :
ಪ.ಜಾತಿ, ಪ.ಪಂ ಪ್ರ1 ಅಭ್ಯರ್ಥಿಗಳು ರೂ. 295 ಸಾಮಾನ್ಯ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ. 590 ಅನ್ನು ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಚಾಲ್ತಿ ಖಾತೆಗೆ 122000553848 ಜಮಾಪಡಿಸಿ, ಚಲನ್ ಪ್ರತಿಯನ್ನು ಅರ್ಜಿ ಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಆಯ್ಕೆ ವಿಧಾನ :
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆನಡೆಸಿ, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು ;
ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಚೇರಿ ಹೊಸ ಮಾರುಕಟ್ಟೆ ಶಿರಸಿ – 581402, ಉತ್ತರ ಕನ್ನಡ ಕರ್ನಾಟಕ ನಿಗದಿತ ರೀತಿಯಲ್ಲಿ ಮೂಲಕ ರಿಜಿಸ್ಟರ್ ಪೋಸ್ಟ್ ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆ 10/09/2022 ರಂದು ಅಥವಾ ಮೊದಲು 27/10/ 2022 ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
web site; https://kanaradccbank.com/
ಅಧಿಸೂಚನೆ /notification;
Leave a Comment