• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರದಲ್ಲಿ ಸೊಳ್ಳೆಗಳಕಾಟ!

October 25, 2022 by Sachin Hegde Leave a Comment



ಹೊನ್ನಾವರ: ತಾಲೂಕಿನಲ್ಲಿ ಸೊಳ್ಳೆಗಳ ಹೆಚ್ಚಾಗಿದೆ. ಕಾಟ ಅದರಲ್ಲಿಯೂ ಗ್ರಾಮೀಣ ಭಾಗದಲ್ಲಿ ರಕ್ತಾಸುರನಂತೆ ಮನುಷ್ಯರ ರಕ್ತ ಹೀರುವ ರಕ್ಕಸರೂಪಿಯಂತೆ ದೊಡ್ಡ ದೊಡ್ಡ ಸೊಳ್ಳೆಗಳು ಕಾಯಿಲೆಗಳಿಗೆ ಕಾರಣವಾಗುತ್ತಿದೆ.

ಮಳೆ ಬಂದಾಗ ಖಾಲಿ ಪ್ರದೇಶದಲ್ಲಿ ನೀರು ನಿಂತು ಅವುಗಳಲ್ಲಿ ಸೊಳ್ಳೆಗಳು ಸೃಷ್ಟಿಯಾಗುತ್ತವೆ. ಸಿಹಿ ನೀರಿನಲ್ಲಿ ಸೃಷ್ಟಿಯಾಗುವ ಸೊಳ್ಳೆಗಳು ಡೆಂಗ್ಯೂ, ಚಿಕೂನ್ ಗುನ್ಯಾನಂತಹ ಜೀವಕ್ಕೆ ಮಾರಕ ರೋಗರುಜಿನಗಳಿಗೆ ಕಾರಣವಾಗುತ್ತಿವೆ.

ಮಾದರಿಯ ಸೊಳ್ಳೆಗಳು ಹೆಚ್ಚಾಗಿದ್ದು, ಜನರು ಆತಂಕದಲ್ಲಿ ಕಳೆಯುವಂತಾಗಿದೆ. ಕೆಲವೆಡೆ ಜನರು ಜ್ವರಭಾದೆಯಿಂದ ಬಳಲುತ್ತಿದ್ದು ಹವಾಮಾನ ವೈಪರೀತ್ಯಗಳಿಂದಿರಬಹುದೆಂದು ನಿರ್ಲಕ್ಷಿಸಿ ಸ್ಥಳೀಯ ಕ್ಲಿನಿಕ್ ಗಳಲ್ಲಿ ಜ್ವರಕ್ಕೆ ಔಷಧಿ ಪಡೆದು ಸುಧಾರಿಸಿಕೊಳ್ಳುತ್ತಿದ್ದಾರೆ.

ಜ್ವರ ಕಡಿಮೆಯಾಗದಾಗ ಮಾತ್ರ ತಜ್ಞ ವೈದ್ಯರ ಮೊರೆ ಹೋಗುತ್ತಿದ್ದಾರೆ. ಕಟ್ಟಡ ನಿರ್ಮಾಣ ಪ್ರದೇಶ, ಖಾಲಿ ನಿವೇಶನಗಳು, ಚರಂಡಿ, ತ್ಯಾಜ್ಯ ವಿಂಗಡಣಾ ಘಟಕ ಸುತ್ತಮುತ್ತಲ ಪ್ರದೇಶಗಳು ಇದರ ಆವಾಸ ಸ್ಥಾನವಾದಂತಾಗಿದೆ. ಎಳನೀರು ಕುಡಿದು ಅಲ್ಲಲ್ಲಿ ಎಸೆಯುವುದು.ಇದರಿಂದ ಮಳೆ ಬಂದಾಗ ನೀರುತುಂಬಿ ಸೊಳ್ಳೆಗಳ ಉತ್ಪತ್ತಿಯಾಗುತ್ತಿದೆ. ಜನರು ಸೊಳ್ಳೆ ಪರದೆ, ಬತ್ತಿ, ಸ್ಟೇಗಳ ಅವಲಂಭಿಸಿ ನಿದ್ದೆ ಮಾಡುವಂತಾಗಿದೆ. ಸೊಳ್ಳೆ ಕಚ್ಚಿಸಿಕೊಂಡು ಆಸ್ಪತ್ರೆ ಸೇರುವ ಪರಿಸ್ಥಿತಿಗೆ ತಲುಪಿದ್ದಾರೆ.

ITI ಪಾಸ್ ಅದವರಿಗೆ ಕಾರವಾರ ನೇವಲ್ ಶಿಪ್ ರಿಪೇರಿ ಯಾರ್ಡ್‌ನಲ್ಲಿ ನೇಮಕಾತಿ /Naval Ship Repair Yard Recruitment 2022


ಪಟ್ಟಣದ ಸುತ್ತಮುತ್ತಲ ಪ್ರದೇಶ ಹಾಗೂ ಕೊಳಗೇರಿಗಳಲ್ಲಿ ಸೊಳ್ಳೆಗಳ ಹಾವಳಿ ಜಾಸ್ತಿ ಇದೆ. ಇಲ್ಲಿನ ಪ್ರದೇಶದ ಮಳೆ ನೀರು ಕಾಲುವೆ ಹಾಗೂ ಮೋರಿಗಳ ಕಸ ಎತ್ತದ ಕಾರಣ ನೀರು ನಿಂತು ಸೊಳ್ಳೆ ಪ್ರಮಾಣ ಜಾಸ್ತಿಯಾಗಿದೆ. ಸೊಳ್ಳೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಅಲ್ಲಲ್ಲಿ ಕಳೆ ಗಿಡಗಳು ಬೆಳೆದು ನಿಂತಿವೆ. ಕೆಲವೆಡೆ ರಸ್ತೆ ಬದಿಗಳಲ್ಲಿ ಜನರು ಕಸ ತಂದು ರಾಶಿ ಸುರಿಯುತ್ತಿದ್ದಾರೆ. ಹೀಗಾಗಿ ಸೊಳ್ಳೆಗಳು ಉತ್ಪತ್ತಿ ಜಾಸ್ತಿಯಾಗಿದೆ. ಸಾರ್ವಜನಿಕ ಶೌಚಾಲಯಗಳನ್ನು ಬಳಸದೇ ಬೀದಿ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡುವ ಕಾರಣ ಅಲ್ಲೂ ಸೊಳೆಗಳು ಸೃಷ್ಟಿಯಾಗುತ್ತಿದೆ.

  • ಪಟ್ಟಣ ಪಂಚಾಯತ್ ನಿರ್ಲಕ್ಷ ಹೊನ್ನಾವರ ರೋಗಗಳ ತವರೂರು!!
  • ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ;ಸಭೆಯಲ್ಲಿ ಆಕ್ರೋಶ
  • ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Honavar News Tagged With: ಎಳನೀರು ಕುಡಿದು ಅಲ್ಲಲ್ಲಿ ಎಸೆಯುವುದು, ಬಳಸದೇ, ಬೀದಿ ಬದಿಯಲ್ಲೇ ಮೂತ್ರ ವಿಸರ್ಜನೆ, ಸಾರ್ವಜನಿಕ ಶೌಚಾಲಯಗಳನ್ನು, ಸೊಳ್ಳೆಗಳು ಉತ್ಪತ್ತಿ ಜಾಸ್ತಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,206 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar