• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳ

October 27, 2022 by Sachin Hegde Leave a Comment

Table of Contents

Toggle
  • ಬೆಂಗಳೂರು : ವಿವಿಧ ಪ್ರಕರಣಗಳಲ್ಲಿ ಬಂದಿಗಳಾಗಿ ಸಜಾ ಅನುಭವಿಸುತ್ತಿರುವ ಕೈದಿಗಳ ದಿನಗೂಲಿ ಭತ್ಯೆಯಲ್ಲಿ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
  • ಈ ಹಿಂದೆ ನಾಲ್ಕು ಹಂತಗಳಲ್ಲಿ 175 ರೂಗಳಿಂದ 250ರೂಗಳವರೆಗೆ ಕೂಲಿ ನೀಡುತ್ತಿದ್ದ ಸರ್ಕಾರ, ಇನ್ನೂ ಮುಂದೆ 524/- ರೂಗಳಿಂದ 663/- ರೂಗಳವರೆಗೆ ಕೂಲಿದರ ನೀಡುವಂತೆ ಕಟ್ಟಪ್ಪಣೆ ಹೊರಡಿಸಿದೆ.
  • ಕಾರ್ಮಿಕ ಇಲಾಖೆ, ಕಾರಾಗ್ರಹ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಮಿತಿ ಮಾಡಿರುವ ಶಿಫಾರಸ್ಸಿನ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಪರಪ್ಪನ ಅಗ್ರಹಾರ ಸೇರಿದಂತೆ, ಮೈಸೂರು, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ ಮತ್ತು ಶಿವಮೊಗ್ಗ ಸಹಿತ ಎಂಟು ಕೇಂದ್ರ ಕಾರಾಗೃಹ ಮತ್ತು ಜಿಲ್ಲಾ ಕಾರಾಗೃಹಗಳು ಸೇರಿ ರಾಜ್ಯದಲ್ಲಿ ಒಟ್ಟು 52 ಜೈಲುಗಳಲ್ಲಿ 15 ಸಾವಿರಕ್ಕೂ ಅಧಿಕ ಕೈದಿಗಳಿದ್ದು, ಇದರಲ್ಲಿ ಸುಮಾರು 7 ಸಾವಿರ ಕೈದಿಗಳು ಸಜಾಬಂದಿಗಳಾಗಿದ್ದಾರೆ ಎಂದು ಕಾರಾಗೃಹ ಇಲಾಖೆಯ ಮೂಲಗಳು ತಿಳಿಸಿವೆ.
  • ಹೊರರಾಜ್ಯಗಳ ಬಂದಿಖಾನೆಗಳ ಕೈದಿ ಕಾರ್ಮಿಕರಿಗೆ ನೀಡುತ್ತಿರುವ ದಿನಗೂಲಿಗೆ ಹೋಲಿಸಿದರೆ, ರಾಜ್ಯದಲ್ಲಿಕಡಿಮೆ ಕೂಲಿ ನೀಡಲಾಗುತ್ತಿದ್ದು, ತನ್ನ ದಿನಗೂಲಿ ಭತ್ಯೆಯನ್ನು ಹೆಚ್ಚಿಸಬೇಕೆಂಬ ಕೂಗು ರಾಜ್ಯ ಬಂದಿಖಾನೆ ಕೈದಿಗಳಿಂದ ಆಗಾಗ್ಗೆ ಕೇಳಿಬರುತ್ತಿದ್ದ ಹಿನ್ನಲೆಯಲ್ಲಿ, ಕಾರ್ಮಿಕ ಇಲಾಖೆ, ಕಾರಾಗೃಹ ಇಲಾಖೆ ಮತ್ತು ಆರ್ಥಿಕ ಇಲಾಖೆ ಹೊರ ರಾಜ್ಯಗಳ ಕೈದಿಗಳ ಕೂಲಿ ಕಾರ್ಮಿಕ ದರವನ್ನು ಕೂಲಕಂಷವಾಗಿ ಅಧ್ಯಯನ ನಡೆಸಿಸರ್ಕಾರಕ್ಕೆ ವರದಿಸಲ್ಲಿಸಿತ್ತು.
  • ಈ ವರದಿಯನ್ನಾಧರಿಸಿ ಒಟ್ಟು ನಾಲ್ಕು ವಿಭಾಗಗಳಲ್ಲಿ ದಿನಗೂಲಿ ಭತ್ತೆಯನ್ನು ಹೆಚ್ಚು ಮಾಡಲಾಗಿದೆ ಎಂದು ಕಾರಾಗೃಹ ಇಲಾಖೆಯ ಮೂಲಗಳು ತಿಳಿಸಿವೆ.
      • Share this:

ಬೆಂಗಳೂರು : ವಿವಿಧ ಪ್ರಕರಣಗಳಲ್ಲಿ ಬಂದಿಗಳಾಗಿ ಸಜಾ ಅನುಭವಿಸುತ್ತಿರುವ ಕೈದಿಗಳ ದಿನಗೂಲಿ ಭತ್ಯೆಯಲ್ಲಿ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ನಾಲ್ಕು ಹಂತಗಳಲ್ಲಿ 175 ರೂಗಳಿಂದ 250ರೂಗಳವರೆಗೆ ಕೂಲಿ ನೀಡುತ್ತಿದ್ದ ಸರ್ಕಾರ, ಇನ್ನೂ ಮುಂದೆ 524/- ರೂಗಳಿಂದ 663/- ರೂಗಳವರೆಗೆ ಕೂಲಿದರ ನೀಡುವಂತೆ ಕಟ್ಟಪ್ಪಣೆ ಹೊರಡಿಸಿದೆ.

ಕಾರ್ಮಿಕ ಇಲಾಖೆ, ಕಾರಾಗ್ರಹ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಮಿತಿ ಮಾಡಿರುವ ಶಿಫಾರಸ್ಸಿನ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಪರಪ್ಪನ ಅಗ್ರಹಾರ ಸೇರಿದಂತೆ, ಮೈಸೂರು, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ ಮತ್ತು ಶಿವಮೊಗ್ಗ ಸಹಿತ ಎಂಟು ಕೇಂದ್ರ ಕಾರಾಗೃಹ ಮತ್ತು ಜಿಲ್ಲಾ ಕಾರಾಗೃಹಗಳು ಸೇರಿ ರಾಜ್ಯದಲ್ಲಿ ಒಟ್ಟು 52 ಜೈಲುಗಳಲ್ಲಿ 15 ಸಾವಿರಕ್ಕೂ ಅಧಿಕ ಕೈದಿಗಳಿದ್ದು, ಇದರಲ್ಲಿ ಸುಮಾರು 7 ಸಾವಿರ ಕೈದಿಗಳು ಸಜಾಬಂದಿಗಳಾಗಿದ್ದಾರೆ ಎಂದು ಕಾರಾಗೃಹ ಇಲಾಖೆಯ ಮೂಲಗಳು ತಿಳಿಸಿವೆ.

ಹೊರರಾಜ್ಯಗಳ ಬಂದಿಖಾನೆಗಳ ಕೈದಿ ಕಾರ್ಮಿಕರಿಗೆ ನೀಡುತ್ತಿರುವ ದಿನಗೂಲಿಗೆ ಹೋಲಿಸಿದರೆ, ರಾಜ್ಯದಲ್ಲಿಕಡಿಮೆ ಕೂಲಿ ನೀಡಲಾಗುತ್ತಿದ್ದು, ತನ್ನ ದಿನಗೂಲಿ ಭತ್ಯೆಯನ್ನು ಹೆಚ್ಚಿಸಬೇಕೆಂಬ ಕೂಗು ರಾಜ್ಯ ಬಂದಿಖಾನೆ ಕೈದಿಗಳಿಂದ ಆಗಾಗ್ಗೆ ಕೇಳಿಬರುತ್ತಿದ್ದ ಹಿನ್ನಲೆಯಲ್ಲಿ, ಕಾರ್ಮಿಕ ಇಲಾಖೆ, ಕಾರಾಗೃಹ ಇಲಾಖೆ ಮತ್ತು ಆರ್ಥಿಕ ಇಲಾಖೆ ಹೊರ ರಾಜ್ಯಗಳ ಕೈದಿಗಳ ಕೂಲಿ ಕಾರ್ಮಿಕ ದರವನ್ನು ಕೂಲಕಂಷವಾಗಿ ಅಧ್ಯಯನ ನಡೆಸಿಸರ್ಕಾರಕ್ಕೆ ವರದಿಸಲ್ಲಿಸಿತ್ತು.

ಈ ವರದಿಯನ್ನಾಧರಿಸಿ ಒಟ್ಟು ನಾಲ್ಕು ವಿಭಾಗಗಳಲ್ಲಿ ದಿನಗೂಲಿ ಭತ್ತೆಯನ್ನು ಹೆಚ್ಚು ಮಾಡಲಾಗಿದೆ ಎಂದು ಕಾರಾಗೃಹ ಇಲಾಖೆಯ ಮೂಲಗಳು ತಿಳಿಸಿವೆ.

  • ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ
  • ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ
  • ಕಡಿಮೆ ಹಣದಲ್ಲಿ ಹೆಚ್ಚಿನ ಆದಾಯ ಗಳಿಸುವಲ್ಲಿ ರೈತರು ಗಮನಹರಿಸಬೇಕಿದೆ – ಶಾಸಕ ಆರ್ ವಿ ದೇಶಪಾಂಡೆ.

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karnataka News

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,031 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar