indian post office recruitment 2022
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ,
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ
ಒಟ್ಟು ಹುದ್ದೆಗಳು; 188
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ಹುದ್ದೆಗಳ ಹೆಸರು:
ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್,ಮೇಲ್ ಗಾರ್ಡ್,ಸಾರ್ಟಿಂಗ್ ಅಸಿಸ್ಟೆಂಟ್
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್‌ನಿಂದ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು. ಸ್ಥಳೀಯ ಭಾಷೆಯ ಜ್ಞಾನವಿರಬೇಕು. ಕಂಪ್ಯೂಟರ್ ತಿಳುವಳಿಕೆ ಇರಬೇಕು. ದ್ವಿಚಕ್ರ ವಾಹನದ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ವಯೋಮಿತಿ:
ಪೋಸ್ಟಲ್ ಅಸಿಸ್ಟೆಂಟ್/ ಸಾರ್ಟಿಂಗ್ ಅಸಿಸ್ಟೆಂಟ್ & ಪೋಸ್ಟ್ ಮ್ಯಾನ್/ ಮೇಲ್ ಗಾರ್ಡ್- 18-27 ವರ್ಷ. (ಒಬಿಸಿ- 3 ವರ್ಷ ಸಡಿಲಿಕೆ, ಎಸ್‌ಸಿ/ಎಸ್‌ಟಿ-5 ವರ್ಷ ಸಡಿಲಿಕೆ)
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000 – 81,100 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಎಸ್‌ಸಿ/ಎಸ್‌ಟಿ/ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾಂರಭ ದಿನಾಂಕ : 25-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-11-2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು / apply link; https://dopsportsrecruitment.in/
ಅಧಿಸೂಚನೆ /notification; https://dopsportsrecruitment.in/UploadNotifications/Gujarat/06.pdf
Leave a Comment