• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

sslc ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ/sslc Exam: Tentative Time Table Announced

October 30, 2022 by Sachin Hegde Leave a Comment


sslc

ಬೆಂಗಳೂರು: 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಬೋರ್ಡ್ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28ರ ವರೆಗೆ ಅವಕಾಶ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ:

  • ಏಪ್ರಿಲ್ 1 -ಪ್ರಥಮ ಭಾಷೆ ಪರೀಕ್ಷೆ
  • ಏಪ್ರಿಲ್ 4ರಂದು ಗಣಿತ,
  • ಏಪ್ರಿಲ್ 6- ದ್ವಿತೀಯ ಭಾಷೆ,
  • ಏ. 8ರಂದು ಕೋರ್‌ ಸಬ್ಜೇಕ್ಟ … -ಎಲಿಮೆಂಟ್ಸ್‌ ಆಫ್ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌.
  • ಏಪ್ರಿಲ್ 10-ವಿಜ್ಞಾನ,
  • ಏಪ್ರಿಲ್ 12- ತೃತೀಯ ಭಾಷೆ ಹಿಂದಿ ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್‌ ಕೇರ್, ಬ್ಯೂಟಿ ಆಂಡ್ ಮತ್ತಿತರ,
  • ಏಪ್ರಿಲ್ 15 ರಂದು ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಿಗದಿಯಾಗಿವೆ.

ಪೋಷಕರು ಆಕ್ಷೇಪಣೆ ಸಲ್ಲಿಸಲು;

 ಇ- ಮೇಲ್‌ [email protected] ಅಥವಾ [email protected] ಅಥವಾ ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು- 560 003 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದು.

ಬಲೆಗೆ ಬಿದ್ದ ಹಕ್ಕಿ ಮೀನುಗಳು

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, ಮಾಹಿತಿ Tagged With: 10th time table, exam time table sslc, sslc time table date 2022, Time Table sslc karntaka 2022

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,117 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar