• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

KEA Free coaching Admit Card 2022 /kea ಉಚಿತ ತರಬೇತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

October 31, 2022 by Sachin Hegde Leave a Comment

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KEA ಉಚಿತ ಕೋಚಿಂಗ್ UPSC / KAS/SSC/ ಬ್ಯಾಂಕಿಂಗ್ & Group-C ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡುವ ಸಲುವಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ (????? ????) ಪ್ರಕಟಗೊಂಡಿದೆ.

ಪರೀಕ್ಷಾ ಪ್ರಾಧಿಕಾರದ ಹೆಸರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority)

ಪರೀಕ್ಷೆಯ ದಿನಾಂಕ ; 13-11-2022

ಪ್ರವೇಶ ಪತ್ರ (????? ) ಡೌನ್‌ಲೋಡ್ ಲಿಂಕ್ ; https://cetonline.karnataka.gov.in/kea/iaskasssc22

ಅಧಿಸೂಚನೆ /notification

ಪತ್ರಿಕಾ ಪ್ರಕಟಣೆ

 DOB: 22-10-2022

 ಯುಪಿಎಸ್ಸಿ / ಕೆಎಎಸ್ / ಎಸ್ಎಸ್ಸಿ / ಬ್ಯಾಂಕಿಂಗ್ ತರಬೇತಿ ಆಯ್ಕೆಗೆ – ಪ್ರವೇಶ ಪರೀಕ್ಷೆ ಸಮಾಜ ಕಲ್ಯಾಣ ಇಲಾಖೆಯಿಂದ ಯುಪಿಎಸ್‌ಸಿ / ಕೆಎಎಸ್ / ಎಸ್‌ಎಸ್ಸಿ / ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ಸರ್ಕಾರವು ಆದೇಶಿಸಿರುತ್ತದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 13-11-2022 ರಂದು ಈ ಕೆಳಗಿನ ವೇಳಾಪಟ್ಟಿಯಂತೆ ನಡೆಸಲಾಗುವುದು, ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ದಿನಾಂಕ 31-10-2022 ರಿಂದ ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.in ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ನಿಗದಿತ ದಿನಾಂಕದಂದು ಹಾಜರಾಗಬಹುದು. ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ ಅನ್ನು ನೋಡಲು ಸೂಚಿಸಿದೆ.

 Press Note

 Selection for Training – Entrance Examination

 As per the directions of the Government, KEA is conducting the Common Entrance Test for selection of candidates by Social Welfare Department to provide training UPSC/KAS/SSC/ Banking exams. In this regard Competitive Examination will be conducted on 13-11-2022 in two different sessions as per the following schedule. The eligible candidates can download the Admission Tickets from KEA Website http://kea.kar.nic.in from 31-10-2022 and appear for the exam on the scheduled date. For more details regarding Examination, candidates are informed to contact the department Website.

Date and Day Subject Timings
13-11-2022 SUNDAYUPSC/KAS/Group-C10am to 12.30pm
  SSC/RRB/Banking2.30pm to4.30pm

 Marks

 100

100

sslc/puc ಪಾಸಾದವರಿಗೆ ಅಂಚೆ ಇಲಾಖೆ ನೇರ ನೇಮಕಾತಿ/indian post recruitment 2022

 Sd/

 Executive Director.

 18ನೇ ಅಡ್ಡ ರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು – 560 012 – 18 Cross, Sampige Road, Malleshwaram, Bengaluru – 560 012.

 Phone: 080-23 564 583, 23 460 460, 23 361 786, Fax: 080-23 461 576 e-mail: [email protected] Website: http://kea.kar.nic.in

wp 1667227604334

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, ಮಾಹಿತಿ Tagged With: KEA Admit Card 2022, ‎KEA Free Coaching Hall Ticke, kea.kar.nic.in ·, UPSC/KAS/SSC/ Banking exams

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...