Intelligence Bureau Recruitment 2022 :
ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಗುಪ್ತಚರ ಇಲಾಖೆ
ಹುದ್ದೆಗಳ ಹೆಸರು : ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)
ಒಟ್ಟು ಹುದ್ದೆಗಳು : 1671
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಹುದ್ದೆಗಳ ವಿವರ;
ಸೆಕ್ಯೂರಿಟಿ ಅಸಿಸ್ಟೆಂಟ್ / ಎಕ್ಸಿಕ್ಯೂಟಿವ್ 1521 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ 150 ಹುದ್ದೆಗಳು
ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿAದ 10 ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯೋಮಿತಿ :
ಸೆಕ್ಯೂರಿಟಿ ಅಸಿಸ್ಟೆಂಟ್/ಎಕ್ಸಿಕ್ಯೂಟಿವ್ – ಗರಿಷ್ಠ 27 ವರ್ಷ ನಿಗದಿ ಮಾಡಲಾಗಿದೆ.
ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಕನಿಷ್ಠ 18, ಗರಿಷ್ಠ 25 ವರ್ಷ ನಿಗದಿ ಮಾಟಲಾಗಿದೆ.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ, ಅಭ್ಯರ್ಥಿಗಳಿಗೆ – 05 ವರ್ಷ ವಯೋಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ವಯೋಸಡಿಲಕೆ
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 – 69,100/- ವೇತನ ನೀಡಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು ರೂ. 450 ಅರ್ಜಿ ಶುಲ್ಕ ಪಾವತಿಸಬೇಕು ಅದರಲ್ಲಿ
ಸಾಮಾನ್ಯ ವರ್ಗ ಈ ಡಬ್ಲೂö್ಯ ಎಸ್, ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕದ ಜೊತೆಗೆ ರೂ. 50 ಪರೀಕ್ಷಾ ಶುಲ್ಕ ಪಾವತಿಸಬೇಕು.
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ :
ಆನ್ ಲೈನ್ ಪರೀಕ್ಷೆ ಆಫ್ ಲೈನ್ ಪರೀಕ್ಷೆ ಪರ್ಸನಾಲಿಟಿ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 05/11/2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 25/11/2022
ಆನ್ ಲೈನ್ ಮೂಲಕ ಶುಲ್ಕ ಪವತಿಸಲು ಕೊನೆಯ ದಿನಾಂಕ : 25/11/2022
ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಆವತಿಸಲು ಕೊನೆಯ ದಿನಾಂಕ : 29/11/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು / apply link;
web site ; https://www.mha.gov.in/
ಅಧಿಸೂಚನೆ /notification;
Leave a Comment