NHM Karnataka CHO Recruitment 2022 : ರಾಷ್ಟಿçÃಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು..
ಇಲಾಖೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ.ಹೆಚ್.ಓ)
ಒಟ್ಟು ಹುದ್ದೆಗಳು : 1048
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಅಥವಾ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನ ಮಾನ್ಯತೆ ಪಡೆದ ಸಂಸ್ಥೆಯಿAದ ಸಮಾನಾಂತರ ವಿದ್ಯಾರ್ಹತೆಯನ್ನು ಪಡೆದ ನೋಂದಾಯಿತ ಶುಶ್ರೂಷಕರಾಗಿರಬೇಕು.
ವಯೋಮಿತಿ :
ಪ.ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ
ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 ರಿಂದ ರೂ. 24,200 ವೇತನ ನೀಡಲಾಗುವುದು. ಜೊತೆಗೆ ಹೆಚ್ಚುವರಿಯಾಗಿ ಕಾರ್ಯಕ್ಷೆಮತೆ ಆಧಾರಿತ ಪ್ರೋತ್ಸಾಹ ಧನ ರೂ. 8,000 ವರೆಗೆ ನೀಡಲಾಗುವುದು.
ಅರ್ಜಿ ಶುಲ್ಕ :
ಪ. ಜಾತಿ. ಪ. ಪಂಗಡ ಅಭ್ಯರ್ಥಿಗಳು ರೂ. 255 ಉಳಿದ ಅಭ್ಯರ್ಥಿಗಳು ರೂ. 510
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ :
ಆನ್ ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/11/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು / apply link; https://sslc.onlineexamsoftware.in/
ಅಧಿಸೂಚನೆ /notification; https://sslc.onlineexamsoftware.in/pdf/Circular.pdf
Leave a Comment