ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ಇವರ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಸ್ಟಲ್ ವಿಳಾಸ, ಮೊಬೈಲ್‌ ಸಂಖ್ಯೆ ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ನ. 25ರ ಒಳಗೆ ಸಲ್ಲಿಸಲು ಸೂಚಿಸಿದ್ದಾರೆ. ತರಬೇತಿಯೂ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ. ಮೊದಲು ಬಂದವರಿಗೆ … Continue reading ಉಚಿತ ತರಬೇತಿಗೆ ಅರ್ಜಿ ಆಹ್ವಾನ