ಕಾನ್ಸ್‌ಟೆಬಲ್ ಹುದ್ದೆ ವಯೋಮಿತಿ ಹೆಚ್ಚಳ

ಬೆಂಗಳೂರು: ಪೊಲೀಸ್‌ ಕಾನ್ಸ್ಟೆಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಕೊವಿಡ್‌ನಿಂದಾಗಿ ನಿಯಮಿತವಾಗಿ ನೇಮಕಾತಿ ನಡೆಯದ ಪ್ರಯುಕ್ತ ಆಕಾಂಕ್ಷಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ವಂಚಿತವಾಗಿರುವುದರಿಂದ ವಯೋಮಿತಿಯಲ್ಲಿ 2 ವರ್ಷಗಳ ವಿನಾಯಿತಿ ನೀಡುವಂತೆ ಹಲವಾರು ಮನವಿ ಸಲ್ಲಿಕೆಯಾಗಿತ್ತು. ಹೀಗಾಗಿ 2022-23ನೇ ಸಾಲಿನಲ್ಲಿ ಕರೆದಿರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಎರಡು ವರ್ಷ ವಯೋಮಿತಿ ಹೆಚ್ಚಿಸಲಾಗಿದೆ. ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಒಂದು ವಾರಗಳ ಕಾಲ … Continue reading ಕಾನ್ಸ್‌ಟೆಬಲ್ ಹುದ್ದೆ ವಯೋಮಿತಿ ಹೆಚ್ಚಳ