• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

November 6, 2022 by Deepika Leave a Comment

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2022-23 ನೇ ಸಾಲಿನ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಹೊಸ ಹಾಗೂ ನವೀಕರಣ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಬಹದು,

ವಿದ್ಯಾರ್ಥಿವೇತನದ ಹೆಸರು ; ಸುಜ್ಞಾನ ನಿಧಿ ವಿದ್ಯಾರ್ಥಿವೇತನ

ಸಂಸ್ಥೆಯ ಹೆಸರು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  (ರಿ) ಬಿ ಸಿ ಟ್ರಸ್ಟ್

ಸ್ಥಳ ; ಕರ್ನಾಟಕ
ಅಪ್ಲಿಕೇಶನ್ ಮೋಡ್ ಆನ್ ಲೈನ್

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ನ ಬೆಳ್ಳಿಹಬ್ಬದ ಆಚರಣೆಯ ಸವಿನೆನಪಿಗಾಗಿ, ಯೋಜನೆಯ ಪಾಲುದಾರ ಕುಟುಂಬದ ಸ್ವ-ಸಹಾಯ ಹಾಗೂ ಪ್ರಗತಿಬಂಧು ಸಂಘಗಳ, ಆರ್ಥಿಕವಾಗಿ ಹಿಂದುಳಿದ ಸದಸ್ಯರ ಮಕ್ಕಳ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ನೆರವಾಗಲು ಡಾ|| ಡಿ. ವೀರೇಂದ್ರ ಹೆಗ್ಗಡೆಯವರು 2007 ರಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

 ಸುಜ್ಞಾನನಿಧಿ ಕಾರ್ಯಕ್ರಮದಡಿಯಲ್ಲಿ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ 2 ರಿಂದ 5 ವರ್ಷ ಅವಧಿಯ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಗಳಿಗೆ ಸಂಸ್ಥೆಯು ನಿಗದಿಪಡಿಸಿದ ಆಯ್ದ ಕೋರ್ಸಿಗೆ ಅನುಗುಣವಾಗಿ ರೂ 400 ರಿಂದ ರೂ 1000 ಸಾವಿರದವರೆಗೆ ಮಾಸಿಕ ಶಿಷ್ಯವೇತನವನ್ನು ಪಾವತಿಸಲಾಗುತ್ತಿದೆ. ಕರ್ನಾಟಕ ರಾಜ್ಯಾದ್ಯಂತ ಇದುವರೆಗೂ 52 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡಿರುತ್ತಾರೆ. ಸದ್ರಿ ವಿದ್ಯಾರ್ಥಿಗಳಿಗೆ ರೂ. 67 ಕೋಟಿಗೂ ಅಧಿಕ ಶಿಷ್ಯವೇತನವನ್ನು ಈವರೆಗೆ ವಿತರಿಸಲಾಗಿದೆ.

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

FOR NEW APPLICATION ONLY ;

2022-23ನೇ ಸಾಲಿಗೆ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಹೊಸದಾಗಿ ( NEW STUDENT) ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತಗಳನ್ನು ಹೊಂದಿರಬೇಕು ;

 1. ಸ್ತ್ರೀ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಪ್ರಾಯೋಜಿಸುತ್ತಿರುವ ಪ್ರಗತಿಬಂಧು. ಹಾಗೂ ಸ್ವ-ಸಹಾಯ ತಂಡಗಳಲ್ಲಿ ದಿನಾಂಕ 30.06.2021 ಕ್ಕಿಂತ ಮೊದಲು ಪ್ರಾರಂಭಿಸಲಾದ ಸಂಘದಲ್ಲಿ ಸದಸ್ಯರಾಗಿದ್ದು ವ್ಯವಹಾರದಲ್ಲಿ ಎಸ್, ಎ ಮತ್ತು ಬಿ ಶ್ರೇಣಿಯಲ್ಲಿರುವ ಗುಂಪುಗಳು, ಸದಸ್ಯರ ಮಕ್ಕಳ ಅರ್ಜಿ ಸಲ್ಲಿಸಬಹುದು.

 2.ತಂದೆ, ತಾಯಿ ಅಥವಾ ಒಂದೇ ಮನೆಯಲ್ಲಿ ವಾಸ ಮಾಡುವ ಒಂದೇ ರೇಷನ್ ಕಾರ್ಡ್ ಹೊಂದಿರುವ, ಸಂಘದ ಯಾವುದೇ ಸದಸ್ಯರ ಒಬ್ಬ ಮಗ ಮಗಳಿಗೆ (ಒಂದು ಕುಟುಂಬದಿಂದ ಒಂದು ವಿದ್ಯಾರ್ಥಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

 3.ಹಳೆಯ ಸಂಘ ಬರ್ಕಾಸ್ತುಗೊಂಡು ಹೊಸ ಸಂಘಕ್ಕೆ ಸೇರ್ಪಡೆಯಾಗಿ ಕಡ್ಡಾಯವಾಗಿ ಒಂದು ವರ್ಷ ಸಂಪೂರ್ಣಗೊಂಡಿರುವ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲಿಸಹುದು.

4.ವಿದ್ಯಾರ್ಹತೆ : ಅರ್ಹ ಮಕ್ಕಳು SSLC/PUC/DEGREE ಅಥವಾ ಅರ್ಹ ಕೋರ್ಸಿನ ಸೇರ್ಪಡೆಗೆ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ, ಶಿಷ್ಯವೇತನಕ್ಕೆ ಆಯ್ಕೆ ಮಾಡಿದ ಕೋರ್ಸಿನ ಪ್ರಥಮ ವರ್ಷದ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಹಡಲಾಗುವುದು.

 5.ಆಯ್ಕೆಯಾದ ವಿದ್ಯಾರ್ಥಿ/ನಿಯು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರಬೇಕು. UPLOAD ಮಾಡುವ ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಬ್ಯಾಂಕ್ ವ್ಯವಸ್ಥಾಪಕರ ಹಿ ಮತ್ತು ಮುದ್ರೆ ಕಡ್ಡಾಯವಾಗಿ ಇರಬೇಕು. ಸದ್ರಿ ಖಾತೆಯಲ್ಲಿ ವ್ಯವಹಾರಗಳು ಪ್ರಸ್ತುತ ಮೂರು ತಿಂಗಳಿನಿಂದ ಚಾಲ್ತಿಯಲ್ಲಿರಬೇಕು. ಖಾತೆ ಸಂಖ್ಯೆ ಕಾಣಿಸದೇ ಇದ್ದಲ್ಲಿ ಕೈ ಬರಹದ ಖಾತೆ ಸಂಖ್ಯೆ, ಬ್ರಾಂಚ್ ಹೆಸರು ಮತ್ತು IFSC

 CODE ನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

 6.014.2022 ನಂತರ ಕಾಲೇಜಿಗೆ ದಾಖಲಾದ ಎಲ್ಲಾ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (ಕಾಲೇಜು ದೃಢೀಕರಣದಲ್ಲಿ ಕಡ್ಡಾಯವಾಗಿ ಕಾಲೇಜಿಗೆ ದಾಖಲಾದ ದಿನಾಂಕ ನಮೂದಿಸಿರಬೇಕು)

 7.ಸುಜ್ಞಾನನಿಧಿ ಶಿಷ್ಯವೇತನವು ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಸಂಸ್ಥೆಯು ಆಯ್ಕೆ ಮಾಡಿ ನಿಗದಿಪಡಿಸಿದ 2 ರಿಂದ 5 ವರ್ಷ ಅವಧಿಯ ಕೆಲವು ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣದ ಕೋರ್ಸುಗಳಿಗೆ, ಸಂಸ್ಥೆಯ ನಿಯಮಾನುಸಾರ ನಿಗದಿ ಪಡಿಸಿದ ಕೋರ್ಸಿಗೆ ಅನುಗುಣವಾಗಿ ರೂ 400 ರಿಂದ ರೂ 1000 ಸಾವಿರದವರೆಗೆ ಮಾತ್ರವೆ: ಶಿಷ್ಯವೇತನ ನೀಡಲಾಗುವುದು.

 

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

ಆಯ್ಕೆ ಮಾಡಬಹುದಾದ ಕೋರ್ಸ್‌ಗಳು ;

BE B.TECH, MBBS, BAMS, BDS, BHMS, BVA, BNYS, BVSC, MBA, D.Ed, B.Ed, NURSING(General), BSC(NURSING), ITI, LABTECHNICIAN, DIPLOMA, LLB, PARAMEDICAL SCIENCE, BSC (HORTI),BSC (AGRI), BSC (FORESTRY), BSC (FISHERIES,) PHARM.D, PHYSIOTHERAPY, DIPLOMA AGRI, B.PHARM, D.PHARM, B.ARCHITECTURE.

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

1. ಸುಜ್ಞಾನನಿಧಿ ಶಿಷ್ಯವೇತನ ಪಡೆದ ನಂತರ ವಿನಾಕಾರಣ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡು ಮುಂದಿನ ತರಗತಿಗೆ ಹೋಗಲು ಅರ್ಹರಲ್ಲದ, ಅಂತೆಯೇ ಶಿಕ್ಷಣವನ್ನು ಮಧ್ಯದಲ್ಲೇ ಕೈ ಬಿಟ್ಟು ಬೇರೆ ಶಿಕ್ಷಣಕ್ಕಾಗಲಿ, ಬೇರೆ ವೃತ್ತಿಗಾಗಲಿ ಸೇರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಮುಂದುವರಿಸಲಾಗುವುದಿಲ್ಲ.

 2. ಯೋಜನೆಯ ಖಾಯಂ ಸಿಬ್ಬಂದಿಗಳ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ ಲಭ್ಯವಿರುವುದಿಲ್ಲ.

 3. ಸುಜ್ಞಾನನಿಧಿ ಶಿಷ್ಯವೇತನವು SSLC, PUC, DEGREE ( 3 YEAR ) BA, B-SC, B-COM, BBM, BCA MA, M-SC, M-COM, MD, MCA, M-TECH, CA, POST BSC NURSING, LOS F potere CERTIFICATE en br ಅನ್ವಯವಾಗುವುದಿಲ್ಲ.

 4. LATERAL ENTRY ಮೂಲಕ ಎರಡನೇ ವರ್ಷದ ಕೋರ್ಸಿಗೆ ಪ್ರವೇಶ ಪಡೆಯುವ, CORESPONDENCE ಮೂಲಕ ದೂರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುವುದಿಲ್ಲ.

5, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸಿಗೆ ಒಂದು ಬಾರಿ ಶಿಷ್ಯವೇತನ ಪಡೆದವರು ಎರಡನೇ ಬಾರಿಗೆ ಇತರ ಕೋರ್ಸುಗಳ ಅಧ್ಯಯನಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುವುದಿಲ್ಲ. (ಉದಾ: DIPLOMA ಮೂಲಕ

 BE ಮಾಡುವ ವಿದ್ಯಾರ್ಥಿಗಳು)

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

 6. SDM ಎಜುಕೇಶನಲ್ ಟ್ರಸ್ಟ್ (ರಿ) ಉಪರ ಇಲ್ಲಿ ನೀಡುವ ಶಿಷ್ಯವೇತನ ಪಡೆಯುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುವುದಿಲ್ಲ.

 ವಿದ್ಯಾರ್ಥಿಯು ಸಲ್ಲಿಸಬೇಕಾದ ದಾಖಲಾತಿಗಳು

 SSLC OS

 * ಪ್ರಸ್ತುತ ವರ್ಷ ಅಧ್ಯಯನ ನಡೆಸುತ್ತಿರುವ ಕಾಲೇಜಿನ STUDY CERTIFICATE & FEES RECIEPT : (ಪ್ರಸ್ತುತ ವರ್ಷ 2022-23ರಲ್ಲಿ ವಿದ್ಯಾರ್ಥಿಯು ಆಯ್ಕೆ ಮಾಡಿದ ಕೋರ್ಸ್‌ಗೆ ಪ್ರವೇಶ ಪಡೆದಿದ್ದಲ್ಲಿ ಮಾತ್ರ )

 * ವಿದ್ಯಾರ್ಥಿಯು ಈ ಹಿಂದೆ ಅಧ್ಯಯನ ನಡೆಸಿದ ವಿದ್ಯಾಭ್ಯಾಸದ ಅಂಕಪಟ್ಟಿ (SSLC /PUC/DEGREE)

 • ವಿದ್ಯಾರ್ಥಿಯ ಬ್ಯಾಂಕ್‌ ಪಾಸ್ ಬುಕ್ ಪ್ರತಿ

 – ಯೋಹಾ ಕಛೇರಿಯ ಶಿಫಾರಸ್ಸು ಪತ್ರ

 ವಿದ್ಯಾರ್ಥಿ ಹಾಗೂ ತಂದೆಯ ಆಧಾರ್ ಕಾರ್ಡ್ ಕಡ್ಡಾಯ (ಒಂದು ವೇಳೆ ತಂದೆ ಇಲ್ಲದಿದ್ದಲ್ಲಿ ತಾಯಿಯ ಆಧಾರ್ ಕಾರ್ಡ್ ಒದಗಿಸುವುದು)

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

ಸೂಚನೆ ;

ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ

 ಸುಜ್ಞಾನನಿಧಿ App ಮುಖಾಂತರ Online ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದ್ದು, HARD COPY ಪ್ರತಿಯನ್ನು ಯಾವುದೇ ಕಾರಣಕ್ಕೂ ಅಂಚೆ ಮೂಲಕ ಸ್ವೀಕರಿಸಿ ಪರಿಗಣಿಸಲಾಗುವುದಿಲ್ಲ.

 • 2022 23 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಸ್ತುತ ಪ್ರಥಮ ವರ್ಷದ ಮೊದಲ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

join our whatsapp group

ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; https://canarabuzz.com/%e0%b2%ae%e0%b2%be%e0%b2%b9%e0%b2%bf%e0%b2%a4%e0%b2%bf/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%b5%e0%b3%86%e0%b3%95%e0%b2%a4%e0%b2%a8-scholarship/

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 31/3/2023

apply link /ಅರ್ಜಿ ಸಲ್ಲಿಸಲು; http://115.243.160.14/snidhi/

ಅಧಿಸೂಚನೆ /notification ; https://skdrdpindia.org/sujnananidhi/

SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

 ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಗ್ರಾಮಾಭಿವೃದ್ಧಿ ಯೋಜನೆಯ Website:www.skdrdpindia.org ನಲ್ಲಿರುವ Sujnananidhi App ನಲ್ಲಿ Online ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.





Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Private Scholarship, Trending, ವಿದ್ಯಾರ್ಥಿವೇತನ (scholarship ) Tagged With: Dharmasthala Rural Development Scholarship 2023, karntaka Scholarship 2023, skdrdpindia Scholarship online 2023, skdrdpindia.org/sujnananidhi, SujnanaNidhi Scholarship 2023

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar