ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ 2022-23
ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022 23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ
Course Provider: Organization
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ
ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022 23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ ವಿದ್ಯಾರ್ಥಿ ವೇತನಕ್ಕಾಗಿ ಎಸ್‌ಎಸ್‌ಪಿ ಪೋರ್ಟ್‌ಲ್‌ನಲ್ಲಿ
ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿಯನ್ನು www.tw.kar.nic.in ನ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382 225, 575 ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಗ್ರೇಡ್-1/2, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; ವಿದ್ಯಾರ್ಥಿವೇತನ-scholarship/
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ 2022-23
ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022 23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ
Course Provider: Organization
Leave a Comment