ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿಗಳು!

ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿಗಳು ಹೊನ್ನಾವರ: ತಾಲೂಕಿನ ಅರೇಅಂಗಡಿಯ ತೊಟ್ಟಿಲಗುಂಡಿಯಲ್ಲಿ ಆಸ್ತಿ ವಿಷಯಕ್ಕೆ ನಡೆದ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳು ನ್ಯಾಯಲಯದ ಮುಂದೆ ಶರಣಾಗಿದ್ದಾರೆ. ನ.5 ರಂದು ಆಸ್ತಿ ವಿಷಯಕ್ಕೆ ಸಹೋದರರ ನಡುವೆ ನಡೆದ ಕಲಹದಲ್ಲಿ ಹನುಮಂತ ನಾಯ್ಕ ಮೃತಪಟ್ಟು, ಮಾರುತಿ ನಾಯ್ಕ ತೀವ್ರ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದರು. ಘಟನೆ ನಡೆದ … Continue reading ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿಗಳು!