Karnataka Forest Department Recruitment 2022 ;
ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ವಲಯ ಅರಣ್ಯಾಧಿಕಾರಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ KFD
ಹುದ್ದೆಗಳ ಹೆಸರು : ವಲಯ ಅರಣ್ಯಾಧಿಕಾರಿ
ಒಟ್ಟು ಹುದ್ದೆಗಳು : 10
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
Karnataka Forest Department Recruitment 2022
ವಿದ್ಯಾರ್ಹತೆ :
(ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ನಿಗದಿಪಡಿಸಿದ ಗರಿಷ್ಠ ಅಂಕಗಳಿಗೆ ಕನಿಷ್ಠ ಶೇಕಡ 50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.)
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಅರಣ್ಯ ಶಾಸ್ತç ವಿಷಯದಲ್ಲಿ ಪಧವೀಧರರಾಗಿರಬೇಕು. ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಈ ಕೆಳಕಂಡ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಒಳಗೊಂಡAತೆ ಬಿ.ಎಸ್ಸಿ ಪಧವೀಧರರಾಗಿರಬೇಕು (ಕೃಷಿ ಅರಣ್ಯ ಶಾಸ್ತç ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಪಶುಸಂಗೊAಪನಾ ವಿಜ್ಞಾನ, ಮೀನುಗಾರಿಕೆ, ವನ್ಯಜೀವಿ ಪರಿಸರ ವಿಜ್ಞಾನ ರಾಸಾಯನ ಶಾಸ್ತç ಭೂ ವಿಜ್ಞಾನ, ಗಣಿತ ಶಾಸ್ತ್ç ಭೌತಶಾಸ್ತ್ç ಸಸ್ಯಶಾಸ್ತç ಪ್ರಾಣಿಶಾಸ್ತ್ç ಸಂಖ್ಯಾಶಾಸ್ತç ಕಂಪ್ಯೂಟರ್ ಅಪ್ಲಿಕೇಷನ್) ಅಥವಾ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಈ ಕೆಳಕಂಡ ಇಂಜಿಯದಿAಗ್ / ಟೆಕ್ನಾಲಜಿ ಪಧವೀಧರರಾಗಿರಬೇಕು (ಕೃಷಿ ಕೆಮಿಕಲ್, ಸಿವಿಲ್, ಎಲೆಕ್ಟಿçಕಲ್, ಎಲೆಕ್ಟಾçನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್)
Karnataka Forest Department Recruitment 2022
ವಯೋಮಿತಿ :
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಧಿPಸೂಚನೆ ಹೊರಡಿಸಿದೆ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅರ್ಹತೆ – ಗರಿಷ್ಠ 28 ವರ್ಷ
ಎಸ್ಸಿ, ಎಸ್ಟಿ, ಪ್ರ 1 – ಗರಿಷ್ಠ 31 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ – ಗರಿಷ್ಠ 31 ವರ್ಷ
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ 200+20 (ಸೇವಾ ಶುಲ್ಕ)
ಎಸ್ಸಿ,ಎಸ್ಟಿ, ಪ್ರ 1 ಅಭ್ಯರ್ಥಿಗಳು – ರೂ 100+ 20 (ಸೇವಾ ಶುಲ್ಕ) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು ಚಲನ್ ಮೂಲಕ ಇ – ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಫಾರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ 1:10 ರ ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ ದೈಹಿಕ ಕಾರ್ಯಸಮರ್ಥತೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/11/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 23/11/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅಧಿಸೂಚನೆ /notification; https://forestrecruitment.files.wordpress.com/2022/10/rfo-hk-10-posts-notification-2022-23.pdf
Leave a Comment