india post payment bank new recruitment 2022
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ (IPPB )
ಹುದ್ದೆಗಳ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಪೋಸ್ಟ್
ಒಟ್ಟು ಹುದ್ದೆಗಳು : 41
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ಉದ್ಯೋಗ ಸ್ಥಳ : ಭಾರತದಾದ್ಯಂತ
india post payment bank new recruitment 2022
ಹುದ್ದೆಯ ವಿವರಗಳು;
ಸಹಾಯಕ ವ್ಯವಸ್ಥಾಪಕ – 18 ಹುದ್ದೆಗಳ
ವ್ಯವಸ್ಥಾಪಕ – 13 ಹುದ್ದೆಗಳು
ಹಿರಿಯ ವ್ಯವಸ್ಥಾಪಕ – 8 ಹುದ್ದೆಗಳು
ಮುಖ್ಯ ವ್ಯವಸ್ಥಾಪಕ – 2 ಹುದ್ದೆಗಳು
ವಿದ್ಯಾರ್ಹತೆ :
ಅರ್ಜಿ ಸಲ್ಲಿಸಲು ಬಿಸಿಎ/ಬಿಎಸ್ಸಿ/ಇಬಿ/ಬಿಟೆಕ್/ಎಂಸಿಎ/ಎAಎಸ್ಸಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 01/10/2022 ರ ಅನ್ವಯ ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರಕಾರಿ ನಿಯಮಾವಳಿ ಪ್ರಕಾರ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ರೂ. 750/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ವಿಧಾನ :
ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಲ್ಯಮಾಪನ, ಗುಂಪು ಚರ್ಚೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 4/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18/11/2022
ಅರ್ಜಿ ಸಲ್ಲಿಸಲು / apply link; https://ibpsonline.ibps.in/ippbitoct22/
ಅಧಿಸೂಚನೆ /notification ; https://www.ippbonline.com/documents/31498/132994/1667569796101.11.2022.pdf
Leave a Comment