ಕೆನರ ಬ್ಯಾಂಕ್‌ನಿಂದ ಆಕರ್ಷಕ ಬಡ್ಡಿದರ
ಬೆಂಗಳೂರು : ಸಾರ್ವಜನಿಕ ವಲಯದ ಮುಂಚುಣಿಯ ಕೆನರಾ ಬ್ಯಾಂಕ್ (canara bank) ಅನಿವಾಸಿ ಭಾರತೀಯರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸ್ಥಿರ ಠೇವಣಿ ಮೇಲಿನ ಬಡ್ಡಿ ದರದಲ್ಲಿ ಹೆಚ್ಚಳ ಮಾಡಿದೆ.
ಅನಿವಾಸಿ ಭಾರತೀಯರ ಮತ್ತು ಭಾರತದಲ್ಲಿ ವಾಸಿಸುವ ವಿದೇಶಿ ಪ್ರಜೆಗಳು ತಮ್ಮ ಬ್ಯಾಂಕ್‌ನಲ್ಲಿ ಸ್ಥಿರ ಠೇವಣಿ ಇಟ್ಟರೆ ವಾರ್ಷಿಕ ಶೇ.7ರಷ್ಟು ಬಡ್ಡಿ ದರ ನೀಡಲು ಮುಂದಾಗಿದ್ದು,
ಇದು ಇನ್ನೂಳಿದ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಹೆಚ್ಚಾಗಿದೆ ಎಂದು ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Leave a Comment