• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ

November 15, 2022 by Deepika Leave a Comment

Table of Contents

Toggle
  • Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ
  • Share this:
  • Related News:

Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ

ಬೆಳಗಾವಿ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು 

ಸಂಸ್ಥೆಯ ಹೆಸರು : ಬೆಳಗಾವಿ ಜಿಲ್ಲಾ ಪಂಚಾಯತ್

(ಬೆಳಗಾವಿ ಜಿಲ್ಲಾ ಪಂಚಾಯತ್) ಹುದ್ದೆಗಳ ಸಂಖ್ಯೆ : 01

ಉದ್ಯೋಗ ಸ್ಥಳ : ಬೆಳಗಾವಿ – ಕರ್ನಾಟಕ

ಪೊಸ್ಟ್ ಹೆಸರು : ಮಹಿಳಾ ವಿವಿಧೋದ್ದೇಶ ಕ್ಲೀನರ್ / ಸೆಕ್ಯುರಿಟಿ

ಸಂಬಳ : ರೂ. 15000/- ಪ್ರತಿ ತಿಂಗಳು

2022 ಅರ್ಹತಾ ವಿವರಗಳು;

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ SSLC ಪೂರ್ಣಗೊಳಿಸಿರಬೇಕು.

Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ;

ವಯೋಮಿತಿ :

ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ :

ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :

ಬೆಳಗಾವಿ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬAಧಿತ ಸ್ವಯಂ – ದೃಡೀಕರಿಸಿದ ದಾಖಲೆಗಳೊಂದಿಗೆ

ಉಪನಿರ್ದೆಶಕರ ಕಛೇರಿ,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,

ಶಿವಾಜಿನಗರ,

ಬೆಳಗಾವಿ

ಇವರಿಗೆ 28/11/2022 ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು :

ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08/11/2022

ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28/11/2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ;

ಅರ್ಜಿ ಸಲ್ಲಿಸುವ + ನೋಟಿಫಿಕೇಶನ್  ;

ವಾಟ್ಸಾಪ್‌ ಗ್ರೂಪ್ (Job Alert)ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು / apply link;Click Here
ಅಧಿಸೂಚನೆ /notification ;ಇಲ್ಲಿ ಕ್ಲಿಕ್‌ ಮಾಡಿ
web siteClick Here
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿClick Here

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, JOBS, karnataka jobs

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar