South Central Railway Recruitment 2022
ದಕ್ಷಿಣ ಮಧ್ಯೆ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ದಕ್ಷಿಣ ಮಧ್ಯೆ ರೈಲ್ವೆ (South Central Railway)
ಹುದ್ದೆಗಳ ಹೆಸರು : ಟೆಕ್ನಿಷಿಯನ್
ಒಟ್ಟು ಹುದ್ದೆಗಳು : 17
ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್
ಉದ್ಯೂಗ ಸ್ಥಳ : ಭಾರತದ್ಯಾಂತ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಬೋರ್ಡ್ನಿಂದ 10 ನೇ ತರಗತಿ /ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 28-32 ವರ್ಷದೊಳಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ ಸಿ/ ಎಸ್ ಟಿ & ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ ಶ್ರೇಣಿ :
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 5,200 -20,200 ರೂ. ವರೆಗೆ ವೇತನ ನೀಡಲಾಗುತ್ತದೆ.
South Central Railway Recruitment 2022
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
(ಲಿಖಿತ ಪರೀಕ್ಷೆ ನಡೆಯುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ನಿಮ್ಮ ಮೊಬೈಲ್ ನಂಬರ್ ಗೆ /ಪೊಸ್ಟ್ ಮುಖಾಂತರ ಕಳುಹಿಸಲಾಗುತ್ತದೆ.)
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/12/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
Leave a Comment