• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಾರತ್ ಪೆಟ್ರೋಲಿಯಂಗೆ 9 ಪ್ರಶಸ್ತಿ

November 16, 2022 by Deepika Leave a Comment

Table of Contents

Toggle
  • ಭಾರತ್ ಪೆಟ್ರೋಲಿಯಂಗೆ 9 ಪ್ರಶಸ್ತಿ
  • Share this:
  • Related News:

ಭಾರತ್ ಪೆಟ್ರೋಲಿಯಂಗೆ 9 ಪ್ರಶಸ್ತಿ

ನವದೆಹಲಿ: ಕೋಲ್ಕತ್ತಾದಲ್ಲಿ ನವೆಂಬರ್ 12 ರಂದು ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ 16ನೇ ಜಾಗತಿಕ ಸಂವಹನ ಸಮ್ಮೇಳನದಲ್ಲಿ ಕಾರ್ಪೊರೇಟ್ ಕೊಲ್ಯಾಟರಲ್‌ಗಳಿಗಾಗಿ ಭಾರತ್ ಪೆಟ್ರೋಲಿಯಂ ಒಟ್ಟು 9 ಶ್ರೇಷ್ಠ ಪ್ರಶಸ್ತಿಗಳನ್ನು ತನ್ನ ಮುಡಿಲಿಗೆರಿಸಿಕೊಂಡಿದೆ.

ನಿಗಮದ ಅಧಿಕಾರಿಗಳಾದ ಅಬ್ಬಾಸ್ ಅಖರ್, ದೇಬಾಶಿ ಸ್ನಾಯಕ್, ಮತ್ತು ಚಾರುಯಾದವ್, ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಭಾರತ್ ಪೆಟ್ರೋಲಿಯಂಗೆ 9 ಪ್ರಶಸ್ತಿ

ಸಾರ್ವಜನಿಕ ಸಂಬಂಧಗಳು ಮತ್ತು ಬ್ರಾಂಡ್ ಕಾರ್ಯತಂತ್ರಕ್ಕಾಗಿ ಪ್ರಶಸ್ತಿ ನೀಡಲಾಗಿದೆ. ಸಾರ್ವಜನಿಕ ಸಂಪರ್ಕಗಳು, ವ್ಯಾಪಾರ ಸಾಮಾಜಿಕ ಮಾಧ್ಯಮ ಮತ್ತು ಅಭಿಯಾನಗಳು, ಸಾಮಾಜಿಕ ಪ್ರಚಾರಗಳ ಬಳಕೆ, ವಾರ್ಷಿಕ ವರದಿ, ಕಾರ್ಪೊರೇಟ್ ಈವೆಂಟ್‌ಗಳು ಮತ್ತು ಕಾರ್ಪೊರೇಟ್ ಜವಾಬ್ದಾರಿ ಅಭಿಯಾನದಲ್ಲಿ ಒಟ್ಟು 9 ಪ್ರಶಸ್ತಿಗಳು ದೊರೆತಿವೆ.

ಪ್ರತಿಭೆ ಮತ್ತು ವೃತ್ತಿಪರ ಮಾನದಂಡಗಳನ್ನು ಗುರುತಿಸಲು ವಾರ್ಷಿಕವಾಗಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, National News, ವಾಣಿಜ್ಯ Tagged With: 9 awards for Bharat Petroleum

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...