CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ
ಸೆಂಟ್ರಲ್ ಇಂಡಸ್ಟಿçಯಲ್ ಸೆಕ್ಯೂರಿಟಿ ಪೋರ್ಸ್ (ಸಿಐಎಸ್‌ಎಫ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕೇಂದ್ರ ಕೈಗಾರಿಕೆ ಭದ್ರತಾ ಪಡೆ CISF
ಹುದ್ದೆಗಳ ಹೆಸರು : ಕಾನ್ಸ್ ಟೇಬಲ್ / ಟ್ರೇಡ್ಸ್ ಮನ್
ಒಟ್ಟು ಹುದ್ದೆಗಳು : 787
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ವಿದ್ಯಾರ್ಹತೆ :
ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ /ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ
ವಯೋಮಿತಿ :
ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಜಾತಿವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರಿ ನಿಯಮದ ಪ್ರಕಾರ ಅನ್ವಯವಾಗಲಿದೆ.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21700 -69100 /- ಪ್ರತಿ ತಿಂಗಳು
ಅರ್ಜಿ ಶುಲ್ಕ :
ಸಾಮಾನ್ಯ ಹಿಂದುಳಿದ ವರ್ಗಗಳ ಅಭ್ಯರ್ಥಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 100. ಪ.ಜಾ.ತಿ, ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಬಹುದು.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ/ ಸಹಿಷ್ಣುತಾ ಪರೀಕ್ಷೆ /ಲಿಖಿತ ಪರೀಕ್ಷೆ/ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;
ಜನ್ಮ ದಿನಾಂಕ ದಾಖಲೆ
ಎಸ್ ಎಸ್ ಎಲ್ ಸಿ / ತತ್ಸಮಾನ ವಿದ್ಯಾರ್ಹತೆ ದಾಖಲೆ
ಪಾಸ್ ಪೋರ್ಟ್ ಅಳತೆ ಭಾವಚಿತ್ರ
ಆಧಾರ್ ಕಾರ್ಡ್
ಇತರೆ ದಾಖಲೆಗಳು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/12/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ ;
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
Leave a Comment