• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ

November 17, 2022 by Deepika Leave a Comment

CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ

ಸೆಂಟ್ರಲ್ ಇಂಡಸ್ಟಿçಯಲ್ ಸೆಕ್ಯೂರಿಟಿ ಪೋರ್ಸ್ (ಸಿಐಎಸ್‌ಎಫ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಕೇಂದ್ರ ಕೈಗಾರಿಕೆ ಭದ್ರತಾ ಪಡೆ CISF

ಹುದ್ದೆಗಳ ಹೆಸರು : ಕಾನ್ಸ್ ಟೇಬಲ್ / ಟ್ರೇಡ್ಸ್ ಮನ್

ಒಟ್ಟು ಹುದ್ದೆಗಳು : 787

ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್

ವಿದ್ಯಾರ್ಹತೆ :

ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ /ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ

ವಯೋಮಿತಿ :

ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಜಾತಿವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರಿ ನಿಯಮದ ಪ್ರಕಾರ ಅನ್ವಯವಾಗಲಿದೆ.

CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21700 -69100 /- ಪ್ರತಿ ತಿಂಗಳು

ಅರ್ಜಿ ಶುಲ್ಕ :

ಸಾಮಾನ್ಯ ಹಿಂದುಳಿದ ವರ್ಗಗಳ ಅಭ್ಯರ್ಥಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 100. ಪ.ಜಾ.ತಿ, ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಬಹುದು.

ಆಯ್ಕೆ ವಿಧಾನ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ/ ಸಹಿಷ್ಣುತಾ ಪರೀಕ್ಷೆ /ಲಿಖಿತ ಪರೀಕ್ಷೆ/ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;

ಜನ್ಮ ದಿನಾಂಕ ದಾಖಲೆ

ಎಸ್ ಎಸ್ ಎಲ್ ಸಿ / ತತ್ಸಮಾನ ವಿದ್ಯಾರ್ಹತೆ ದಾಖಲೆ

ಪಾಸ್ ಪೋರ್ಟ್ ಅಳತೆ ಭಾವಚಿತ್ರ

ಆಧಾರ್ ಕಾರ್ಡ್

ಇತರೆ ದಾಖಲೆಗಳು

  • CISF Recruitment 2022 /Tradesmen Posts 787 Vacancies APPLY LINK
  • sslc/puc ಪಾಸಾದವರಿಗೆ 4500 ಹುದ್ದೆಗಳ ಬೃಹತ್ ನೇಮಕಾತಿ/ SSC CHSL Recruitment 2022-23
  • Railway  Recruitment 2022 / ಸ್ಟೇಷನ್ ಮಾಸ್ಟರ್ ಗೂಡ್ಸ್ ಗಾರ್ಡ್ ವಿವಿಧ ಹುದ್ದೆಗಳ ನೇಮಕಾತಿ
  • hdfc Recruitment 2022-23/ HDFC 12 552 ಹುದ್ದೆಗಳ  ನೇಮಕಾತಿ
  • LIC new AAO Recruitment 2023 Apply For 300 Posts /ಜೀವ ವಿಮಾ ನಿಗಮ lic ಯಲ್ಲಿ 300 ಖಾಲಿ ಹುದ್ದೆಗಳ ನೇಮಕಾತಿ 2023
  • Karnataka Revenue Department recruitment 2022/ಕಂದಾಯ ಇಲಾಖೆ ನೇಮಕಾತಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21/11/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/12/2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

CISF Recruitment 2022/SSLC ಪಾಸಾದವರಿಗೆ CISF ಹುದ್ದೆಗಳ ನೇಮಕಾತಿ ;

ಅರ್ಜಿ ಸಲ್ಲಿಸುವ + ನೋಟಿಫಿಕೇಶನ್  ;

ವಾಟ್ಸಾಪ್‌ ಗ್ರೂಪ್ (Job Alert)ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸಲು / apply link;Click Here
ಅಧಿಸೂಚನೆ /notification ;ಇಲ್ಲಿ ಕ್ಲಿಕ್‌ ಮಾಡಿ
web siteClick Here
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿClick Here

Share this:

  • WhatsApp
  • Twitter
  • Facebook
  • Telegram
  • Email
  • Print

Filed Under: Central government job, JOBS, Trending

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,344 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

 

Loading Comments...