Hal recruitment 2022 /ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್( HAL) – ಬೆಂಗಳೂರು
ಹುದ್ದೆಗಳ ಹೆಸರು : ಲ್ಯಾಬ್ ಟೆಕ್ನಿಷಿಯನ್, ಎಕ್ಸ್ – ರೇ ಟೆಕ್ನಿಷಿಯನ್
ಒಟ್ಟು ಹುದ್ದೆಗಳ ಸಂಖ್ಯೆ : 3
ವಿದ್ಯಾರ್ಹತೆ : ಬಿಎಸ್ಸಿ, ಡಿಪ್ಲೋಮಾ
ವೇತನ : ನಿಯಮಾನುಸಾರ
ವಿದ್ಯಾರ್ಹತೆ : ಲ್ಯಾಬ್ ಟೆಕ್ನಿಷಿಯನ್ – ಮೆಡಿಕಲ್ ಲ್ಯಾಬ್ ಟೆಕ್ನಾಲಜಿಯಲ್ಲಿ ಬಿಎಸ್ಸಿ ಎಕ್ಸ್ – ರೇ ಟೆಕ್ನಿಷಿಯನ್ – 10 ನೇ ತರಗತಿ ಎಕ್ಸ್ – ರೇ ಟೆಕ್ನಾಲಜಿಯಲ್ಲಿ ಡಿಪ್ಲೋಮಾ
ವಯೋಮಿತಿ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಲ್ಯಾಬ್ ಟೆಕ್ನಿಷಿಯನ್, ಎಕ್ಸ್ -ರೇ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ನವೆಂಬರ್ 1, 2022 ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ :
ಯಾವುದೇ ಶುಲ್ಕ ಅಗತ್ಯವಿಲ್ಲ.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ, ಸಂದರ್ಶನ
Hal recruitment 2022 /ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ
ಅರ್ಜಿ ಸಲ್ಲಿಸುವುದು ಹೇಗೆ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 21/11/2022 ಕ್ಕೆ ಮುನ್ನ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR )
ಇಂಡಸ್ಟಿçಯಲ್ ಹೆಲ್ತ್ ಸೆಂಟರ್
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರAಜನ್ ದಾಸ್ ರಸ್ತೆ (ಹಳೇ ವಿಮಾನ ನಿಲಾಣದ ಹತ್ತಿರ)
ಬೆಂಗಳೂರು – 560017
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆ ದಿನ : 21/11/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
Leave a Comment