• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

November 19, 2022 by Deepika Leave a Comment

Table of Contents

Toggle
  • B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
  • Share this:

B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಹಾಗೂ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಮುಂದುವರೆಸಲು ಪ್ರೋತ್ಸಾಹಿಸಿ, ಕಲಿಕಾ ಮತ್ತು ಭೋಧನಾ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕವಾಗಿ ಸಹಾಯ ಮಾಡುವ ದೃಷ್ಟಿಯಿಂದ ಈ ಪ್ರೋತ್ಸಾಹ ಧನ ನೀಡಲಾಗುತ್ತದೆ.

ವಿದ್ಯಾರ್ಥಿವೇತನ ಮೊತ್ತ;

ಅಭ್ಯರ್ಥಿಗಳಿಗೆ 25,000ರೂಗಳ ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮುಖಾಂತರ ಜಮಾ ಮಾಡಲಾಗುತ್ತದೆ

ಅರ್ಹತೆ;

ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಪೋಷಕರ ವರಮಾನ ಗರಿಷ್ಠ ಆರು ಲಕ್ಷ ರೂ. ಗಿಂತ ಹೆಚ್ಚಿಗೆ ಇರಬಾರದು.

ಕೋರ್ಸ್‌ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷದಂತೆ ಗರಿಷ್ಠ ಎರಡು ವರ್ಷದವರೆಗೆ ಅನುದಾನ ನೀಡಲಾಗುತ್ತದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಬಿ.ಎಡ್‌ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಯಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸ್‌ಗಳನ್ನು ಸರ್ಕಾರಿ/ ಅರೆ ಸರ್ಕಾರಿ/ ಅನುದಾನಿತ ಹಾಗು ಖಾಸಗಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೆ 2500 ರಿಂದ 11000 ವಿದ್ಯಾರ್ಥಿವೇತನ/vidyanidhi scholarship 2022 for taxi auto drivers childrens

B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ;

ಪ್ರೋತ್ಸಾಹಧನಕ್ಕೆ ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ ಹಾಗೂ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕನಿಷ್ಠ 50 ಅಂಕ ಪಡೆದಿರಬೇಕು.

B.ed/D.ed   Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಸುಳ್ಳು ಮಾಹಿತಿ ಒದಗಿಸಿದರೆ ಹಾಗು ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಅಂಥವರಿಂದ ಪ್ರೋತ್ಸಾಹ ಧನ ವಾಪಸ್ ಪಡೆಯಲಾಗುವುದು.

ಪ್ರತಿ ಜಿಲ್ಲೆಗೆ ಬಿಡುಗಡೆಗೊಳಿಸುವ ಅನುದಾನದಲ್ಲಿ ಶೇಕಡ 50 ರಷ್ಟು ಬಾಲಕಿಯರಿಗೆ ಮೀಸಲಿಟ್ಟಿದ್ದು, ಡಿ.ಎಡ್ ಕೋರ್ಸ್‌ಗೆ ಶೇಕಡ 25 ಹಾಗು ಬಿ.ಎಡ್ ಕೋರ್ಸ್‌ಗೆ ಶೇಕಡ 75 ರಷ್ಟು ಅನುದಾನ ಬಳಸಬಹುದಾಗಿದೆ.

  • Vidyasiri Scholarship 2022/ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
  • Labour Card Scholarship apply Online 2022-23/ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ
  • SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23

Labour Card Scholarship apply Online 2022-23/ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ

B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ;

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 10/2/2022

ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; ವಿದ್ಯಾರ್ಥಿವೇತನ-scholarship/

join our whatsapp group

apply link /ಅರ್ಜಿ ಸಲ್ಲಿಸಲು;

ಅಭ್ಯರ್ಥಿಗಳು ಸೇವಾ ಸಿಂಧು https://sevasindhu.karnataka.gov.in/ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ; ಅಭ್ಯರ್ಥಿಗಳು ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಅಥವಾ ಇಲಾಖಾ ವೆಬ್‌ಸೈಟ್‌ https://dom.karnataka.gov.in/ ಗೆ ಭೇಟಿ ನೀಡಬಹುದಾಗಿದೆ

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Government scholarship, ವಿದ್ಯಾರ್ಥಿವೇತನ (scholarship ) Tagged With: 25000 scholarship Karnataka 2022-2023, karnataka scholarship apply link 2022

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...