• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022

November 21, 2022 by Deepika Leave a Comment

Table of Contents

Toggle
  • ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022
  • Share this:
  • Related News:

ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022

ಕಾರವಾರ : ಮೀನುಗಾರಿಕೆ ಇಲಾಖೆಯು 2022- 23 ನೇ ಸಾಲಿನ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

8 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ಹೆಣ್ಣು ಮಕ್ಕಳಿಗೆ ಮಾತ್ರ ರೂ. 2000, ಪಿಯುಸಿ, ಐಟಿಐ, ಡಿಪ್ಲೋಮಾ ಓದುತ್ತಿರುವ ಹೆಣ್ಣುಮಕ್ಕಳಿಗೆ ರೂ. 3000 ಮತ್ತು ಗಂಡು ಮಕ್ಕಳಿಗೆ ರೂ. 2500, ಪದವಿ ಅಂದರೆ ಬಿ.ಎ ಬಿಎಸ್.ಸಿ ಬಿಕಾಂ ಹಾಗೂ ಸ್ನಾತಕೋತ್ತರ ಕೋರ್ಸ್ ಓದುವತ್ತಿರುವ ಹೆಣ್ಣು ಮಕ್ಕಳಿಗೆ ರೂ. 5500ಮತ್ತು ಗಂಡು ಮಕ್ಕಳಿಗೆ ರೂ. 5000. ವೃತ್ತಿಪರ ಕೋರ್ಸ್ಗಳಾದ ಎಲ್ ಎಲ್ ಬಿ, ಫಾರ್ಮ್ ನರ್ಸಿಂಗ್ ಓದುತ್ತಿರುವ ಗಂಡು ಮಕ್ಕಳಿಗೆ ರೂ. 7500 ಮತ್ತು ಹೆಣ್ಣು ಮಕ್ಕಳಿಗೆ ರೂ. 8000, ಎಂಬಿಬಿಎಸ್, ಬಿ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳನ್ನು ಓದುವ ಗಂಡು ಮಕ್ಕಳಿಗೆ ರೂ 10,000 ಶಿಷ್ಯವೇತನ ನೀಡಲಾಗುವುದು.

join our whatsapp group

ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; ವಿದ್ಯಾರ್ಥಿವೇತನ-scholarship/

ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022

ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲ್ಲಿಚ್ಛಿಸುವ ಜಿಲ್ಲೆಯ ಎಲ್ಲಾ ಮೀನುಗಾರರು FRUITS ID ಸೃಜಿಸಲು ತಮ್ಮ ಆಧಾರ್ ಕಾರ್ಡ್ ಪ್ರತಿ, ಮೀನುಗಾರರ ಸಹಕಾರ ಸಂಘದ ಸದಸ್ಯತ್ವ ಪತ್ರ, ಬ್ಯಾಂಕ್ ಖಾತೆ ವಿವರ, ಮೊಬೈಲ್ ದೂರವಾಣಿ ಸಂಖ್ಯೆ ಹಾಗೂ ತಮ್ಮ ಮಕ್ಕಳ ಶಾಲಾವಿದ್ಯಾಭ್ಯಾಸದ ಐಡಿ ಕಾರ್ಡ್ ಪ್ರತಿಯೊಂದಿಗೆ ಸಂಬAಧಿಸಿದ ತಾಲ್ಲೂಕು ಮೀನುಗಾರಿಕಾ ಸಹಾಯಕ ನರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ನ. 30 ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; ವಿದ್ಯಾರ್ಥಿವೇತನ-scholarship/

ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೆ 2500 ರಿಂದ 11000 ವಿದ್ಯಾರ್ಥಿವೇತನ/vidyanidhi scholarship 2022 for taxi auto drivers childrens

Labour Card Scholarship apply Online 2022-23/ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ

ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Government scholarship, Karwar News, ವಿದ್ಯಾರ್ಥಿವೇತನ (scholarship ) Tagged With: Chief Minister Vidyanidhi Scholarship 2022 for Children of Fishermen Fish Farmers, ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...