NHM Recruitment 2022/ರಾಷ್ಟಿçÃಯ ಆರೋಗ್ಯ ಮಿಷನ್ ನೇಮಕಾತಿ 2022
ರಾಷ್ಟಿçÃಯ ಆರೋಗ್ಯ ಮಿಷನ್ ಮಧ್ಯಪ್ರದೇಶ (NHM MP) ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಂಸ್ಥೆ: ರಾಷ್ಟಿçÃಯ ಆರೋಗ್ಯ ಮಿಷನ್ (NHM MP)
ಖಾಲಿ ಹುದ್ದೆಗಳ ಸಂಖ್ಯೆ: 2284
ಉದ್ಯೋಗ ಸ್ಥಳ: ಭಾರತ
ಹುದ್ದೆಯ ಹೆಸರು: ಸ್ಟಾಫ್ ನರ್ಸ್
ಹುದ್ದೆಗಳ ವಿವರಗಳು :
ಸ್ಟಾಫ್ ನರ್ಸ್ (ಮಹಿಳೆ) – 2056
ಸ್ಟಾಫ್ ನರ್ಸ್ (ಪುರುಷ) – 228
ಅರ್ಹತೆ:
ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ನರ್ಸಿಂಗ್‌ನಲ್ಲಿ ಬಿಎಸ್ಸಿ, ಜಿಎನ್‌ಎಂ ಅಥವಾ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ತತ್ಸಮಾನ.
ವಯಸ್ಸಿನ ಮಿತಿ:
ಕನಿಷ್ಠ ವಯಸ್ಸು: 21 ವರ್ಷಗಳು
ಗರಿಷ್ಠ ವಯಸ್ಸು: 43 ವರ್ಷಗಳು
ವೇತನ ಶ್ರೇಣಿ :
ರೂ. 20,000/-
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಪ್ರಾರಂಭ ದಿನಾಂಕ:25/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22/12/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
NHM Recruitment 2022/ರಾಷ್ಟಿçÃಯ ಆರೋಗ್ಯ ಮಿಷನ್ ನೇಮಕಾತಿ 2022;
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
Leave a Comment