sslc/ puc ಆದವರಿಗೆಗ್ರಾಮ ಪಂಚಾಯಿತಿ ನೇರ ನೇಮಕಾತಿ/ Gram Panchayat Recruitment Karnataka 2022
ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು : ಬಾಗಲಕೋಟ ಗ್ರಾಮ ಪಂಚಾಯತ್
ಹುದ್ದೆಗಳ ಸಂಖ್ಯೆ: 54
ಉದ್ಯೋಗ ಸ್ಥಳ: ಬಾಗಲಕೋಟೆ ಜಿಲ್ಲೆಯ 09 ತಾಲ್ಲೂಕುಗಳಲ್ಲಿ
ಪೋಸ್ಟ್ ಹೆಸರು: ಬಿಲ್ ಕಲೆಕ್ಟರ್, ಕ್ಲರ್ಕ್, ಅಟೆಂಡರ್
ವೇತನ: ಬಾಗಲಕೋಟ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ
ಹುದ್ದೆಯ ವಿವರ ;
ಪೋಸ್ಟ್ ಹೆಸರು / ಪೋಸ್ಟ್ಗಳ ಸಂಖ್ಯೆ
ಬಿಲ್ ಕಲೆಕ್ಟರ್ 10
ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ (DEO) 12
ಅಟೆಂಡರ್ (ಪ್ಯೂನ್) 32
ಅರ್ಹತಾ ವಿವರಗಳು ;
ಪೋಸ್ಟ್ ಹೆಸರು / ಅರ್ಹತೆ
ಬಿಲ್ ಕಲೆಕ್ಟರ್ – ಪಿಯುಸಿ
ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ (DEO)
ಅಟೆಂಡರ್ (ಪ್ಯೂನ್) – ಎಸ್.ಎಸ್.ಎಲ್.ಸಿ
ವಯೋಮಿತಿ:
ಅಭ್ಯರ್ಥಿಯು 23/12/2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
PWD ಅಭ್ಯರ್ಥಿಗಳು: ರೂ.100/-
SC/ST/Cat-I/Ex-Servicemen ಅಭ್ಯರ್ಥಿಗಳು: ರೂ.200/-
Cat -2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ:
ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ (ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ) ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/12/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
Leave a Comment