SWR Recruitment 2022-23/ನೈಋತ್ಯ ರೈಲ್ವೆ ನೇಮಕಾತಿ
ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ನೈರುತ್ಯ ರೈಲ್ವೆ ನೇಮಕಾತಿ – South Western Railway
ಹುದ್ದೆಗಳ ಹೆಸರು : ಸಾಂಸ್ಕೃತಿಕ, ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾ ಹುದ್ದೆಗಳು
ಒಟ್ಟು ಹುದ್ದೆಗಳು : 13
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
SWR Recruitment 2022-23/ನೈಋತ್ಯ ರೈಲ್ವೆ ನೇಮಕಾತಿ
ಹುದ್ದೆಗಳ ಹೆಸರು / ಹುದ್ದೆಗಳ ಸಂಖ್ಯೆ
ಸಾಂಸ್ಕೃತಿಕ ಕೋಟಾ (ವಾದ್ಯ (ತಬಲಾ) – 01
ಸಾಂಸ್ಕೃತಿಕ ಕೋಟಾ ವಾದ್ಯ (ಕೊಳಲು) – 01
ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾ (ಮಟ್ಟ-2) – 03
ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾ (ಹಂತ-1) – 08
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಎಸೆಸೆಲ್ಸಿ, ಪಿಯುಸಿ, ಐಟಿಐ, ಪಾಸ್ ಆದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ವಯೋಮಿತಿ :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಬ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 33 ವರ್ಷ ವಯಸ್ಸು ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿಸಡಿಲಿಕೆ;
ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು
ಎಸ್ಸಿ/ಎಸ್ಟಿ/ ಅಭ್ಯರ್ಥಿಗಳು : 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು : 10 ವರ್ಷಗಳು
ಅರ್ಜಿ ಶುಲ್ಕ :
ಎಸ್ಸಿಎಸ್ಟಿ ಮಾಜಿ ಸೈನಿಕರು ಅಂಗವಿಕಲ/ ಮಹಿಳೆಯರು ಅಲ್ಪಸಂಖ್ಯಾತರು ಮತ್ತು EBC ಅಭ್ಯರ್ಥಿಗಳು : ರೂ 250/- ಎಲ್ಲಾ ಇತರ ಅಭ್ಯರ್ಥಿಗಳು : ರೂ 500/-
ಆಯ್ಕೆ ವಿದಾನ :
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಅಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/12/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
SWR Recruitment 2022-23/ನೈಋತ್ಯ ರೈಲ್ವೆ ನೇಮಕಾತಿ
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
Leave a Comment