ಟೂಲ್ ಡಿಸೈನ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ : ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ದಾಂಡೇಲಿ 2022-23 ನೇ ಸಾಲಿನ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯ ಪ್ರೆಸ್ ಟೂಲ್ಸ್ ಪ್ಲಾಸ್ಟಿಕ್ ಮೌಲ್ಡ್, ಪ್ರೆಶರ್ ಡೈ ಕ್ಯಾಸ್ಟಿಂಗ್ ಡೈಸ್, ಜಿಗ್ಸ್ ಮತ್ತು ಫಿಕ್ಷರ್ ವಿಷಯಗಳನ್ನೊಗೊಂಡ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಪ್ರವೇಶಕ್ಕೆ ಮೆಕ್ಯಾನಿಕಲ್, ಇಂಡಸ್ಟಿçÃಯಲ್ ಫ್ರೋಡಕ್ಷನ್ ಆಟೋ ಮೊಬೈಲ್ ಪ್ಲಾಸ್ಟಿಕ್ ಇಂಜಿನಿಯರಿAಗ್ ನಲ್ಲಿ ಡಿಪ್ಲೋಮಾ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೆಕಿಂಗ್, ಪ್ರಿಸಿಷನ್ ಮ್ಯಾನುಫ್ಯಾಕ್ಟರಿಂಗ್ ಮತ್ತು ಮೆಕ್ಯಾನಿಕಲ್ ಇಂಡಸ್ಟಿçÃಯಲ್ ಫ್ರೊಡಕ್ಷನ್, ಆಟೋ ಮೊಬೈಲ್ ಇಂಜಿನಿಯರಿAಗನಲ್ಲಿ ಉತ್ತೀರ್ಣರಾಗಿರಬೇಕು.
ಟೂಲ್ ಡಿಸೈನ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಆಸಕ್ತರು ನವೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಈ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08284230437, 9902232839, 9449356647, 9739901928, 8884644416, 9481724622 ಗೆ ಸಂಪರ್ಕಿಸಿ ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment