ssp ವಿದ್ಯಾರ್ಥಿ ವೇತನಕ್ಕೆ ಅರ್ಜಿ/ssp scholarship 2022 apply link
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ
2022-23ನೇ ಸಾಲಿನಲ್ಲಿ ಪ.ಜಾತಿ ಮತ್ತು ಪ.ವರ್ಗದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ.ಜಾತಿ ಮತ್ತು ಪ.ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ https://ssp. karnataka.gov.in ಮೂಲಕ ಹಾಗೂ ಪ.ಜಾತಿ ಮತ್ತು ಪ.ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ https://ssp.postmatric.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; ವಿದ್ಯಾರ್ಥಿವೇತನ-scholarship/

ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯ ದೂ.080-22240449, ಬೆಂ.ಉತ್ತರ ತಾಲೂಕಿ ಸಹಾಯಕ ನಿರ್ದೇಶಕರ Do.080- 28461351, ಬೆಂ.ದಕ್ಷಿಣ ತಾಲೂಕಿನ ಸಹಾಯಕ ನಿರ್ದೇಶಕರ ದೂ.080-26711096, ಬೆಂ.ಪೂರ್ವ ತಾಲೂಕಿನ ಸಹಾಯಕ ನಿರ್ದೇಶಕರ ದೂ.080-29535 045, ಆನೇಕಲ್ ತಾಲೂಕಿನ ಸಹಾಯಕ ನಿರ್ದೇಶಕರ ದೂ.080-27859557 ಸಂಪರ್ಕಿಸಬಹುದು.
ssp ವಿದ್ಯಾರ್ಥಿ ವೇತನಕ್ಕೆ ಅರ್ಜಿ/ssp scholarship 2022 apply link
ಪ.ಜಾತಿ ಮತ್ತು ಪ.ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ;
apply link /ಅರ್ಜಿ ಸಲ್ಲಿಸಲು; https://ssp.karnataka.gov.in/
ಪ.ಜಾತಿ ಮತ್ತು ಪ.ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ;
Leave a Comment