India Post Recruitment last date 12-12-2022/ ಭಾರತೀಯ ಅಂಚೆ ಇಲಾಖೆ ನೇಮಕಾತಿ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ ( India Post)
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್
ಒಟ್ಟು ಹುದ್ದೆಗಳು; 4
ವೇತನಶ್ರೇಣಿ: ಭಾರತೀಯ ಅಂಚೆ ಇಲಾಖೆ ನೇಮಕಾತಿಯ ಪ್ರಕಾರ ನಿಯಮಗಳ ಅನುಸಾರ
ಹುದ್ದೆಯ ವಿವರಗಳು ;
ಪೋಸ್ಟ್ ಹೆಸರು / ಪೋಸ್ಟ್‌ಗಳ ಸಂಖ್ಯೆ
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್-1
ಅಸಿಸ್ಟೆಂಟ್ ಡೈರೆಕ್ಟರ್-1
ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್-2
India Post Recruitment last date 12-12-2022/ ಭಾರತೀಯ ಅಂಚೆ ಇಲಾಖೆ ನೇಮಕಾತಿ

ವಿದ್ಯಾರ್ಹತೆ:
ಸಹಾಯಕ ನಿರ್ದೇಶಕ- ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.
ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/12/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
India Post Recruitment last date 12-12-2022/ ಭಾರತೀಯ ಅಂಚೆ ಇಲಾಖೆ ನೇಮಕಾತಿ
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment