ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ

ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಳಿಬೈಲ್ ಸಮೀಪದ ಗಣಪು ಪಿ ಹೆಗಡೆ ಎನ್ನುವವರ ಮನೆಯ ಅಂಗಳಕ್ಕೆ ಶನಿವಾರ ಮುಂಜಾನೆ ಚಿರತೆಯೊಂದು ಆಗಮಿಸಿದೆ. ಮನೆಯಂಗಳದಲ್ಲಿ ಇದ್ದ ನಾಯಿ ಹಿಡಿಯಲು ಆಗಮಿಸಿದ ಚಿರತೆಯು ದಾಳಿ ಮಾಡಿರುವ ದೃಶ್ಯಾವಳಿಯ ತುಣುಕು ಮನೆಯ ಸಿ.ಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಶನಿವಾರ ಮುಂಜಾನೆ ೪;೨೦ರ ಸುಮಾರಿಗೆ ಈ ಘಟನೆ ನಡೆದಿದ್ದು ನಾಯಿ ಒಂದೆಸಮನೆ ಕೂಗಿರುದರಿಂದ ಮನೆಯವರು ಲೈಟ್ ಆನ್ … Continue reading ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ