ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಅಂಕೋಲಾ : ಗೈಹಿಣಿಯೋರ್ವಳು ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಘಟನೆ ತಾಲೂಕಿನ ಬೆಳಸೆ ಹಂದಿಗದ್ದೆಯಲ್ಲಿ ನಡೆದಿದೆ. ಯಮುನಾ ಗೌಡ (30) ನೇಣಿಗೆ ಶರಣಾದ ನತದೃಷ್ಟೆ. ಈ ಕುರಿತು ಮೃತಳ ಅಣ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಮುನಾಳನ್ನು 7 ತಿಂಗಳ ಹಿಂದೆ ಬೆಳಸೆ ಹಂದಿಗದ್ದೆಯ ವಿಘ್ನೇಶ್ವರ ಗೌಡನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ಮೂರು ತಿಂಗಳ ನಂತರ ಯಮುನಾಳ ಗಂಡ ವಿಘ್ನೇಶ್ವರನಿಗೆ ಮತ್ತು ಅವನ ತಮ್ಮನ ಹೆಂಡತಿ … Continue reading ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
Copy and paste this URL into your WordPress site to embed
Copy and paste this code into your site to embed