ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022

ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022 ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು : ಕೇಂದ್ರೀಯ ವಿದ್ಯಾಲಯ ಸಂಘಟನೆಪೋಸ್ಟ್ ವಿವರಗಳು : ಪ್ರಾಥಮಿಕ ಶಿಕ್ಷಕರು, TGTಒಟ್ಟು ಹುದ್ದೆಗಳ ಸಂಖ್ಯೆ : 13,404ವೇತನ: ರೂ. 19,900 – 2,09,200/- ಪ್ರತಿ ತಿಂಗಳಿಗೆಉದ್ಯೋಗ ಸ್ಥಳ: ಆಲ್ ಇಂಡಿಯಾ ಹುದ್ದೆಯ ವಿವರಗಳು; ಪೋಸ್ಟ್ … Continue reading ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022