• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

West Central Railway Recruitment 17/12/2022 Notification/APPLY LINK/ಪಶ್ಚಿಮ ಕೇಂದ್ರ ರೈಲ್ವೇ ನೇಮಕಾತಿ

December 10, 2022 by Deepika Leave a Comment

Table of Contents

Toggle
  • West Central Railway Recruitment 17/12/2022 Notification/APPLY LINK/ಪಶ್ಚಿಮ ಕೇಂದ್ರ ರೈಲ್ವೇ ನೇಮಕಾತಿ
  • Share this:
  • Related News:

West Central Railway Recruitment 17/12/2022 Notification/APPLY LINK/ಪಶ್ಚಿಮ ಕೇಂದ್ರ ರೈಲ್ವೇ ನೇಮಕಾತಿ

ಪಶ್ಚಿಮ ಕೇಂದ್ರ ರೈಲ್ವೇ (WCR) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು; ಪಶ್ಚಿಮ ಕೇಂದ್ರ ರೈಲ್ವೇ(West Central Railway)

ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್

ಒಟ್ಟು ಹುದ್ದೆಗಳ ಸಂಖ್ಯೆ- 2521

ಹುದ್ದೆಗಳ ಹೆಸರು ; ಅಪ್ರೆಂಟಿಸ್

ಹುದ್ದೆಗಳ ಹೆಸರು / ಹುದ್ದೆಗಳ ಸಂಖ್ಯೆ


ಜೆಬಿಪಿ ವಿಭಾಗ- 884 ಹುದ್ದೆಗಳು
ಬಿಪಿಎಲ್‌ ವಿಭಾಗ- 614 ಹುದ್ದೆಗಳು
ಕೋಟಾ ವಿಭಾಗ- 685
ಡಬ್ಲ್ಯುಆರ್‌ ಎಸ್‌ ಕೋಟಾ-160 ಹುದ್ದೆಗಳು
ಸಿಆರ್‌ ಡಬ್ಲ್ಯುಎಸ್‌ ಬಿಪಿಎಲ್‌- 158 ಹುದ್ದೆಗಳು
ಎಚ್‌ ಕ್ಯೂ ಜೆಬಿಪಿ (HQ JBP)- 20 ಹುದ್ದೆಗಳು.

ಅರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ತತ್ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಎನ್‌ಸಿವಿಟಿ/ ಎಸ್‌ಸಿವಿಟಿ (NCVT/SCVT) ನೀಡಿದ ಅಧಿಸೂಚಿತ ವಿಷಯದಲ್ಲಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ 5 ವರ್ಷ ಹಾಗೂ ಒಬಿಸಿಗಳಿಗೆ 3 ವರ್ಷ ಹಾಗೂ ಅಂಗ ವೈಕಲ್ಯ ಇರುವವರಿಗೆ 10 ವರ್ಷ (ಪರಿಶಿಷ್ಟ ಜಾತಿ/ ಪಂಗಡದವರಿಗೆ 15 ವರ್ಷ ಹಾಗೂ ಒಬಿಸಿಗಳಿಗೆ 13 ವರ್ಷ) ವಯೋಮಿತಿ ಸಡಿಲಿಕೆ ಇರುತ್ತದೆ.

West Central Railway Recruitment 17/12/2022 Notification/APPLY LINK/ಪಶ್ಚಿಮ ಕೇಂದ್ರ ರೈಲ್ವೇ  ನೇಮಕಾತಿ

West Central Railway Recruitment 17/12/2022 Notification/APPLY LINK/ಪಶ್ಚಿಮ ಕೇಂದ್ರ ರೈಲ್ವೇ ನೇಮಕಾತಿ

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕಾಗುತ್ತದೆ.

ಆಯ್ಕೆ ವಿದಾನ :

ಆಯ್ಕೆ ಪ್ರಕ್ರಿಯೆ: 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ಐಟಿಐ/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.

bank of baroda recruitment last date 20-12-2022/ಬ್ಯಾಂಕ್ ಆಫ್ ಬರೋಡಾ ನೇಮಕಾತಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ; 18-11-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 17/12/2022

West Central Railway Recruitment 17/12/2022 Notification/APPLY LINK/ಪಶ್ಚಿಮ ಕೇಂದ್ರ ರೈಲ್ವೇ ನೇಮಕಾತಿ

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ವಾಟ್ಸಾಪ್‌ ಗ್ರೂಪ್ (Job Alert) ;Join our whatsapp group

web site ; https://wcr.indianrailways.gov.in/

ಅರ್ಜಿ ನಮೂನೆ;

ಅರ್ಜಿ ಸಲ್ಲಿಸಲು / apply link; https://iroams.com/RRCJabalpur/applicationIndex

ಅಧಿಸೂಚನೆ /notification ; https://iroams.com/RRCJabalpur/pdfs/Act%20Apprrentice%20Notification%2003_2022_final.pdf

Act-Apprrentice-Notification-03_2022_finalDownload

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: APPLY LINK, Central government job

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...