• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Apex Bank Recruitment 25-12-2022 Notification/APPLY online/ಅಪೆಕ್ಸ್ ಬ್ಯಾಂಕ್ ನೇಮಕಾತಿ

December 14, 2022 by Deepika Leave a Comment

Table of Contents

Toggle
  • Apex Bank Recruitment 25-12-2022 Notification/APPLY online/ಅಪೆಕ್ಸ್ ಬ್ಯಾಂಕ್ ನೇಮಕಾತಿ
  • Share this:
  • Related News:

Apex Bank Recruitment 25-12-2022 Notification/APPLY online/ಅಪೆಕ್ಸ್ ಬ್ಯಾಂಕ್ ನೇಮಕಾತಿ

ಅಂಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಕ್ಲರ್ಕ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಅಪೆಕ್ಸ್ ಬ್ಯಾಂಕ್(Apex Bank)

ಹುದ್ದೆಗಳ ಹೆಸರು : ಬ್ಯಾಂಕ್ ಅಸಿಸ್ಟೆಂಟ್ (ಕ್ಲರ್ಕ್) ಹುದ್ದೆಗಳು

ಒಟ್ಟು ಹುದ್ದೆಗಳು : 2,254

ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್

ಭಾರತದಾದ್ಯಂತ ಬ್ಯಾಂಕ್ ಅಸಿಸ್ಟೆಂಟ್ (ಕ್ಲರ್ಕ್) ಹುದ್ದೆಗಳು : 896

ಮಧ್ಯ ಪ್ರದೇಶ ರಾಜ್ಯದಲ್ಲಿ ಮ್ಯಾನೇಜರ್ ಹುದ್ದೆಗಳು : 1,358

SSLC ಪಾಸ್ ಆದವರಿಗೆ ಪಶ್ಚಿಮ ಕೇಂದ್ರ ರೈಲ್ವೇ ಯಲ್ಲಿ ಬೃಹತ್ ನೇಮಕಾತಿ/West Central Railway Recruitment 2022

ವಿದ್ಯಾರ್ಹತೆ :

ಕ್ಲರ್ಕ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಡೆದಿರಬೇಕು.

ಮ್ಯಾನೇಜರ್ ಹುದ್ದೆಗಳಿಗೆ;

ಬಿಇ. (ಸಿಎಸ್ಸಿ/ಐಟಿ)/ ಎಂಸಿಎ /ಬಿಸಿಎ/ಎಂಎಸ್ಸಿ/ (ಐಟಿ – ಸಿಎಸ್) ಎಂಟಿಕ್ ಎಂಇ (ಐಟಿ – ಸಿಎಸ್) ವಿದ್ಯಾರ್ಹತೆ ಮನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.

Apex Bank Recruitment 25-12-2022 Notification/APPLY online/ಅಪೆಕ್ಸ್ ಬ್ಯಾಂಕ್ ನೇಮಕಾತಿ

Apex Bank Recruitment 25-12-2022

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : 03 ವರ್ಷಗಳು ಎಸಿ, ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ಅಳವಡಿಸಲಾಗಿದೆ

.

ವೇತನ ಶ್ರೇಣಿ :

ಅಪೆಕ್ಸ್ ಬ್ಯಾಂಕ್ ನ ನಿಯಾಮಾನುಸಾರವಾಗಿ ವೇತವನ್ನು ಕೊಡಲಾಗುತ್ತದೆ.

SSC CHSL Recruitment last date 4-1-2023/ Notification/APPLY online ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ

ಅರ್ಜಿ ಶುಲ್ಕ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2ಎ, 2ಬಿ, 3ಎ, 3ಬಿ, ಸಾಮಾನ್ಯ ಅಭ್ಯರ್ಥಿಗಳು 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ ಎಸ್ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳು : 500/- ಪಾವತಿಸುವುದು.

ಆಯ್ಕೆ ವಿಧಾನ :

ಅಪೆಕ್ಸ್ ಬ್ಯಾಂಕ್ ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯಕೆ ಮಾಡಿಕೊಳ್ಳಲಾಗುತ್ತದೆ.

Apex Bank Recruitment 25-12-2022 Notification/APPLY online/ಅಪೆಕ್ಸ್ ಬ್ಯಾಂಕ್ ನೇಮಕಾತಿ

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26/11/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/12/2022

ವಾಟ್ಸಾಪ್‌ ಗ್ರೂಪ್ (Job Alert) ;Join our whatsapp group

web site ; https://eg.apexbank.in/index.php

ಅರ್ಜಿ ಸಲ್ಲಿಸಲು / apply link; https://ibpsonline.ibps.in/mpsbmyvnov22/

ಅಧಿಸೂಚನೆ /notification ; https://apexbank.in/downloads/Advertisement_26.11.2022.pdf

Advertisement_26.11.2022Download

bank of baroda recruitment last date 20-12-2022/ಬ್ಯಾಂಕ್ ಆಫ್ ಬರೋಡಾ ನೇಮಕಾತಿ

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bank job Tagged With: Advertisement of recruitment for 896 posts of Clerk/Computer operators and 1358

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,016 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...