Karnataka GFGC Principal Grade-1 (UG) Recruitment last date 15-1-2023 / ಪ್ರಥಮ ದರ್ಜೆ ಕಾಲೇಜಿನಲ್ಲಿ ನೇಮಕಾತಿ
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್ – 1 ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ . ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
.
ಇಲಾಖೆ ಹೆಸರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಹುದ್ದೆಗಳ ಹೆಸರು : ಪ್ರಾಂಶುಪಾಲರು ಗ್ರೇಡ್ – 1 (ಯು.ಜಿ) Karnataka GFGC Principal Grade-1 (UG)
ಒಟ್ಟು ಹುದ್ದೆಗಳು : 310
ಅರ್ಜಿ ಸಲ್ಲಿಸಲು ಬಗೆ : ಆನ್ ಲೈನ್
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ 265
ಕಲ್ಯಾಣ ಕರ್ನಾಟಕ ವೃಂದ 45
Karnataka GFGC Principal Grade-1 (UG) Recruitment last date 15-1-2023 / ಪ್ರಥಮ ದರ್ಜೆ ಕಾಲೇಜಿನಲ್ಲಿ ನೇಮಕಾತಿ
ವಿದ್ಯಾರ್ಹತೆ :
ಕಾನೂನು ರೀತ್ಯಾ ಸ್ಥಾಪಿಸಿರುವ ವಿಶ್ವವಿದ್ಯಾಲಯದಿಂದ ಪಿ.ಎಚ್. ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಮತ್ತು ಕರ್ನಾಟಕ ವಿಶ್ವವಿದ್ಯಾಲಂಯಗಳಿಗೆ ಸಂಯೋಜನೆಗೊAಡಿರುವ ಯಾವುದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಥವಾ ಖಾಸಗಿ ಪದವಿ ಕಾಲೇಜಿನಲ್ಲಿ ಭೋಧನೆ ಅಥವಾ ಸಂಶೋಧನೆ ಅಥವಾ ಆಡಳಿತದಲ್ಲಿ ಪೂರ್ಣಕಾಲಿಕ ಭೋಧಕ ಸಿಬ್ಬಂದಿಯಾಗಿ ಒಟ್ಟು ಹದಿನೈದು ವರ್ಷಗಳ ಸೇವಾನುಭವ ಹೊಂದಿರುವ ಪ್ರಾಧ್ಯಾಪಕ /ಸಹ ಪ್ರಾಧ್ಯಾಪಕರಾಗಿರಬೇಕು. (ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಕದಂದು ಅಭ್ಯರ್ಥಿಗಳು 55 ವರ್ಷ ವಯಸ್ಸು ಮೀರಿರಬಾರದು.
ವೇತನ ಶ್ರೇಣಿ :
ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 3ಬಿ, 3ಎ, 3ಬಿ ಅಭ್ಯರ್ಥಿಗಳು ರೂ 5000
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ರೂ 2500 (ಪ್ರಕ್ರಿಯೆ ಶುಲ್ಕ)
Karnataka GFGC Principal Grade-1 (UG) Recruitment last date 15-1-2023 / ಪ್ರಥಮ ದರ್ಜೆ ಕಾಲೇಜಿನಲ್ಲಿ ನೇಮಕಾತಿ
ಆಯ್ಕೆ ವಿಧಾನ :
ಸ್ಫರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/01/2022
ಇ-ಪೋಸ್ಟ್ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ : 17-01-2023
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿ ಸಲ್ಲಿಸಲು / apply link; https://cetonline.karnataka.gov.in/kea/gfgcp22
ಅಧಿಸೂಚನೆ /notification ;
http://164.100.133.71/keawebentry456/gfgcp22/Principal%20small%20Notificationkannada.pdf
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment