Shivamogga Zilla Panchayat Recruitment 2022/ಜಿಲ್ಲಾ ಪಂಚಾಯತ್ ನೇಮಕಾತಿ 2022
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಶಿವಮೊಗ್ಗ ಜಿಲ್ಲಾ ಪಂಚಾಯತ್ Shivamoga Zilla Panchyat
ಹುದ್ದೆಗಳ ಹೆಸರು : ಅಕೌಂಟ್ಸ್ ಮ್ಯಾನೇಜರ್ (Accounts Manager)
ಒಟ್ಟು ಹುದ್ದೆಗಳು : 01
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
Shivamogga Zilla Panchayat Recruitment 2022/ಜಿಲ್ಲಾ ಪಂಚಾಯತ್ ನೇಮಕಾತಿ 2022
ವಿದ್ಯಾರ್ಹತೆ :
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎ.ಕಾಂ / ಎಂ.ಬಿ.ಎ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 35 ವರ್ಷ ಮೀರಿರಬಾರದು.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 30,000 ವೇತನ ಜೊತೆಗೆ ಪ್ರಯಾಣ ಭತ್ಯೆ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಹುದ್ದೆಗೆ ನೇಮಕ ಮಾಡಲಾಗವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/12/2022
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
web site; https://shimoga.nic.in/en/
ಅರ್ಜಿ ಸಲ್ಲಿಸಲು / apply link ; https://sevasindhuservices.karnataka.gov.in/directApply.do?serviceId=1151
ಅಧಿಸೂಚನೆ /notification ;


Shivamogga Zilla Panchayat Recruitment 2022/ಜಿಲ್ಲಾ ಪಂಚಾಯತ್ ನೇಮಕಾತಿ 2022


ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment