Small industries development bank Recruitment 2022-23 /ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಸಣ್ಣ ಕೈಗಾರಿಕೆಗಳ ಅಭಿವೃಧ್ಧಿ ಬ್ಯಾಂಕ್ (SIDBI )
ಹುದ್ದೆಗಳ ಹೆಸರು : ಸಹಾಯಕ ಮ್ಯಾನೇಜರ್
ಒಟ್ಟು ಹುದ್ದೆಗಳು : 100
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
Small Industries development bank Recruitment 2022-23 /ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ
ವಿದ್ಯಾರ್ಹತೆ :
ಅಭ್ಯರ್ಥಿಗಳು ಎಲ್, ಎಲ್, ಬಿ /ಸಿವಿಲ್/ ಎಲೆಕ್ಟಿçಕಲ್/ಮೆಕ್ಯಾನಿಕಲ್ ಇಂಜಿಯರಿAಗ್/ಕಾನೂನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗಿರುತ್ತದೆ.

ವಯೋಮಿತಿ :
ಅಭ್ಯರ್ಥಿಗಳು 14/12/2022 ರಂತೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 28 ವರ್ಷಗಳು ಹೊಂದಿರಬೇಕಾಗುತ್ತದೆ.
ಒಬಿಸಿ (NCL) ಅಭ್ಯರ್ಥಿಗಳು : 03 ವರ್ಷಗಳು
ಎಸ್ಸಿ/ಎಸ್ಟಿ/ ಅಭ್ಯರ್ಥಿಗಳು : 05 ವರ್ಷಗಳು
ಅಂಗವಿಕಲ (ಸಾಮಾನ್ಯ /ಈ ಡಬ್ಲೂö್ಯ ಎಸ್) ಅಭ್ಯರ್ಥಿಗಳು : 10 ವರ್ಷಗಳು
ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು : 13 ವರ್ಷಗಳು
ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು : 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ,
ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ಮಾಸಿಕ ವೇತನ 28,150 – 70,000 ರೂ ನಿಗದಿಪಡಿಸಲಾಗಿದೆ.
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿ ಶುಲ್ಕ :
ಅಭ್ಯರ್ಥಿಗಳು ಸಾಮಾನ್ಯ /ಒಬಿಸಿ /ಈ ಡಬ್ಲೂö್ಯ ಎಸ್ ಅಭ್ಯರ್ಥಿಗಳು : ರೂ. 1100/- ಹಾಗೂ ಎಸ್ಸಿ/ಎಸ್ಟ/ಅಂಗವಿಕಲ ಅಭ್ಯರ್ಥಿಗಳು : ರೂ. 175/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದಾಗಿದೆ.
ಆಯ್ಕೆ ವಿಧಾನ :
ಸಣ್ಣ ಕೈಗಾರಿಕೆಗಳ ಅಭಿವೃಧ್ದಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Small Industries development bank Recruitment 2022-23 /ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14/12/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 03/01/2023
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
web site ;https://sidbi.in/en
ಅರ್ಜಿ ಸಲ್ಲಿಸಲು / apply link; https://ibpsonline.ibps.in/sidbiamdec22/
ಅಧಿಸೂಚನೆ /notification ;https://sidbi.in/files/careers/SIDBI_Officers_GR’A’_General_Stream_2022.pdf
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment