- ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
- ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
- ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
- ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
- ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮೊದಲ ಬಾರಿಗೆ ಆಯೋಜಿಸಿದ್ದ ಕರ್ನಾಟಕ ಟೂರಿಸಂ ಅವಾರ್ಡ್ಸ್‌ನಲ್ಲಿ ಉತ್ತರ ಕನ್ನಡ ಜಿಲ್ಲೆ ಹೆಮ್ಮೆಯ ಸಾಧನೆ ಮಾಡಿದೆ. ಜಿಲ್ಲೆಯ ನಾಲ್ಕು ಸಂಸ್ಥೆಗಳು ಒಟ್ಟು ಐದು ಪ್ರಶಸ್ತಿಗಳನ್ನು ಗೆದ್ದುಕೊಂಡಿವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 27ರಂದು ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್ ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಡಲತೀರ, ಕಾಡು, ನದಿ ಮತ್ತು ಹಳ್ಳಿಯ ಬದುಕು ಎಲ್ಲವೂ ಒಂದೇ ಜಿಲ್ಲೆಯಲ್ಲಿ ಸಿಗುವುದು ಉತ್ತರ…
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಕಾರವಾರ: ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹರ್ಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲಕೋಟೆಯ…
ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
ರೈತರ ಮಕ್ಕಳಿಗೆ ಸುವರ್ಣಾವಕಾಶ ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗೆ ಹೊಸೂರು ತರಬೇತಿ ಕೇಂದ್ರ- ಸಿದ್ದಾಪುರ (ಉ.ಕ) ಇಲ್ಲಿ 10-ತಿಂಗಳ ಉಚಿತ ವಸತಿ ಸಹಿತ ತರಭೇತಿ (02-05-2025 ರಿಂದ) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿಯಿಂದ ಎನು ಲಾಭ: 1. ತೋಟಗಾರಿಕೆ ಇಲಾಖೆಯ “ಗಾರ್ಡನ್‌ರ” ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆಯಾಗಬಹುದು. 2. ಸ್ವಂತ ಜಮೀನಿನ ಅಭಿವೃದ್ಧಿ ಮಾಡಬಹುದು ಮತ್ತು ಕಸಿ…
Leave a Comment