sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳ
ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಡಿ. 30 ರಂದು ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ರಿಂದ 3.30 ರವರೆಗೆ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು, ಕಾಜುಭಾಗದಲ್ಲಿ ನಡೆಯುವ ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ.
sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳ
ವಿದ್ಯಾರ್ಹತೆ :
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಡಿಗ್ರಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆಯ ಪ್ರಮಾಣಪತ್ರಗಳ ಜೊತೆಗೆ ಆಧಾರ ಕಾರ್ಡ, ಇತ್ತೀಚಿನ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಆಸಕ್ತ 18 ರಿಂದ 35 ವರ್ಷ ವಯೋಮಿತಿ ಒಳಗಿನ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8310044796, 9743360656, 08382-226386 ಗೆ ಸಂಪರ್ಕಿಸಿ
ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಪ್ರಭಾರಿ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ದಿನಾಂಕ ; 30/12/2022
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment