forest research institute Recruitment 2022-23 Apply For Various posts/ಅರಣ್ಯ ಸಂಶೋಧನಾ ಸಂಸ್ಥೆ ನೇಮಕಾತಿ
ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ (forest research institute ) 72 ವಿವಿಧ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಅರಣ್ಯ ಸಂಶೋಧನಾ ಸಂಸ್ಥೆ (FRI)
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 72
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ಹುದ್ದೆಗಳ ವಿವರ ;
ತಂತ್ರಜ್ಞ (ಕ್ಷೇತ್ರ ಪ್ರಯೋಗಾಲಯ ಸಂಶೋಧನೆ)
ತಂತ್ರಜ್ಞ (ನಿರ್ವಹಣೆ)
ತಾಂತ್ರಿಕ ಸಹಾಯಕ (ಪ್ಯಾರಾ ಮೆಡಿಕಲ್)
ಕೆಳ ವಿಭಾಗದ ಗುಮಾಸ್ತ
ಅರಣ್ಯ ರಕ್ಷಕ
ಸ್ಟೆನೋ ಗ್ರೇಡ್ II
ಸ್ಟೋರ್ ಕೀಪರ್
ಚಾಲಕ (ಸಾಮಾನ್ಯ ದರ್ಜೆ)
MTS (ಬಹು ಕಾರ್ಯ ಸಿಬ್ಬಂಧಿ)
ವಿದ್ಯಾರ್ಹತೆ :
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳಿAದ /ವಿಶ್ವವಿದ್ಯಾಲಯಗಳಿಂದ 10ನೇ, 12ನೇ ಐಟಿಐ ಪದವಿ ಪಾಸ್ ಆಗಿರಬೇಕು.

ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 30 ವರ್ಷಗಳನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಅರ್ಜಿ ಶುಲ್ಕ :
ಸಾಮಾನ್ಯ /ಒಬಿಸಿ/ಅಭ್ಯರ್ಥಿಗಳಿಗೆ : ರೂ 700/-
ಎಸ್ಸಿ/ಎಸ್ಟ/ ಮಾಜಿ ಸೈನಿಕ / ಅಂಗವಿಕಲ ಅಭ್ಯರ್ಥಿಗಳಿಗೆ : ರೂ 300/-
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವಿವರಣಾತ್ಮಕ ಪರೀಕ್ಷೆ, ಕೌಶಲ್ಯ ಪರೀಕ್ಷೆ/ವ್ಯಾಪಾರ ಪರೀಕ್ಷೆ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/01/2023
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿ ನಮೂನೆ
ಅರ್ಜಿ ಸಲ್ಲಿಸಲು / apply link ; https://fri.icfre.gov.in/
ಅಧಿಸೂಚನೆ /notification https://fri.icfre.gov.in/wp-content/uploads/2022/12/20221219193938752.pdf
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment