ಕೇಂದ್ರ ರೈಲ್ವೆ ಇಲಾಖೆಯಲ್ಲಿ 2422 ಹುದ್ದೆಗಳ ಬೃಹತ್ ನೇಮಕಾತಿ/ Central Railway Recruitment 2023
ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಕೇಂದ್ರ ರೈಲ್ವೆ ವಲಯ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು ( Apprentice)
ಒಟ್ಟು ಹುದ್ದೆಗಳು : 2422
ಅರ್ಜಿ ಸಲ್ಲಿಸಲು : ಆನ್ ಲೈನ್
ಹುದ್ದೆಯ ವಿವರಗಳು ;
ಮುಂಬೈ ಕ್ಲಸ್ಟರ್: 1659 ಹುದ್ದೆಗಳು
ಭೂಸಾವಲ್ ಕ್ಲಸ್ಟರ್: 418 ಹುದ್ದೆಗಳು
ಪುಣೆ ಕ್ಲಸ್ಟರ್: 152 ಹುದ್ದೆಗಳು
ನಾಗ್ಪುರ ಕ್ಲಸ್ಟರ್: 114 ಹುದ್ದೆಗಳು
ಸೋಲಾಪುರ್ ಕ್ಲಸ್ಟರ್: 79 ಹುದ್ದೆಗಳು
ವಿದ್ಯಾರ್ಹತೆ :
ಎಸೆಸೆಲ್ಸಿ/ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು ವಿದ್ಯಾರ್ಹತೆಯನ್ನು ಶೇ. 50 ಅಂಕಗಳೊAದಿಗೆ ಪಾಸಾಗಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪ್ರವರ್ಗ – 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
ಪರಿಸಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಕೇಂದ್ರ ರೈಲ್ವೆ ಇಲಾಖೆಯಲ್ಲಿ 2422 ಹುದ್ದೆಗಳ ಬೃಹತ್ ನೇಮಕಾತಿ/ Central Railway Recruitment 2023
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100/- ರೂ ಅರ್ಜಿವನ್ನು ಪಾವತಿಸಬೇಕು.
ಎಸ್ಸಿ/ಎಸ್ಟ/ ಅಂಗವಿಕಲ/ಮಹಿಳೆಯರಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಆಯ್ಕೆ ವಿಧಾನ :
ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :15/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/01/2023
ಅರ್ಜಿ ಸಲ್ಲಿಸಲು / apply link; https://rrccr.com/TradeApp/Login/Home
ಅಧಿಸೂಚನೆ /notification ; https://rrccr.com/rrwc/Files/196.pdf
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment