ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ! ಪಣಜಿ : ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿAಗ್ ವಿದ್ಯಾರ್ಥಿನಿ ಯಾಗಿದ್ದು, ಬಸ್ ಚಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಭಾನುವಾರ ಪೊಲೀಸರಿಗೆ ದೂರು … Continue reading ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!